Headlines

500 ‍Crore Club: ಕಾಂತಾರ ಚಾಪ್ಟರ್ 1 ಮಾತ್ರವಲ್ಲ… 2025ರಲ್ಲಿ ಈ ಸಿನಿಮಾಗಳು 500 ಕೋಟಿಗೂ ಹೆಚ್ಚು ಬಾಚಿವೆಯೇ? | Top 2025 Movies Grossing 500 Crores Beyond Kantara Chapter 1 Gvd

ಕನ್ನಡ ನಟ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ ಚಾಪ್ಟರ್ 1’. 2022ರ ಕಾಂತಾರ ಚಿತ್ರದ ಪ್ರೀಕ್ವೆಲ್ ಆಗಿದ್ದು, 125 ಕೋಟಿ ಬಜೆಟ್‌ನಲ್ಲಿ ತಯಾರಾಗಿದೆ. ಅಕ್ಟೋಬರ್ 2, 2025 ರಂದು ಬಿಡುಗಡೆಯಾದ ಈ ಚಿತ್ರ, ಮೊದಲ ದಿನದಿಂದಲೇ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿತು. ವಿಶ್ವಾದ್ಯಂತ 500 ಕೋಟಿ ದಾಟಿದ್ದು, ಭಾರತದಲ್ಲಿ 400 ಕೋಟಿಗೂ ಹೆಚ್ಚು ಗಳಿಸಿದೆ. ಅಂತಿಮವಾಗಿ 800 ಕೋಟಿ ತಲುಪುವ ನಿರೀಕ್ಷೆಯಿದೆ. ರಿಷಬ್ ಶೆಟ್ಟಿ ಜೊತೆ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ, ಜಯರಾಂ ಪ್ರಮುಖ ಪಾತ್ರಗಳಲ್ಲಿದ್ದಾರೆ.

Source link

Leave a Reply

Your email address will not be published. Required fields are marked *