Headlines

Video: ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಟ್ರಾಫಿಕ್ ಪೊಲೀಸ್

Video: ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಟ್ರಾಫಿಕ್ ಪೊಲೀಸ್


ವಿಡಿಯೋ: ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಟ್ರಾಫಿಕ್ ಪೊಲೀಸ್

ಹೈದರಾಬಾದ್, ಮಾರ್ಚ್ 11: ಕಾರು ಓಡಿಸುವ ವ್ಯಕ್ತಿಗೆ ಹಠಾತ್ ಹೃದಯಾಘಾತವಾಗಿದ್ದು, ಅಲ್ಲಿದ್ದ ಟ್ರಾಫಿಕ್ ಪೊಲೀಸರು ಕೂಡಲೇ ಸಿಪಿಆರ್ ನೀಡಿ ಪ್ರಾಣ ಉಳಿಸಿರುವ ಘಟನೆ ಹೈದರಾಬಾದ್‌ನ ಸಿಕಂದರಾಬಾದಿನಲ್ಲಿ ನಡೆದಿದೆ. ಸಂಗೀತ್ ಕ್ರಾಸ್‌ರೋಡ್ಸ್‌ನಲ್ಲಿರುವ ಇಸ್ಕಾನ್ ದೇವಾಲಯದ ಬಳಿ, ವೃದ್ಧರೊಬ್ಬರಿಗೆ ಕಾರು ಮಾಡುವಾಗ ಎದೆನೋವು ಕಾಣಿಸಿಕೊಂಡಿತ್ತು.ಇದರಿಂದಾಗಿ ಕಾರು ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿದ್ದ ಸಂಚಾರಿ ಕಾನ್‌ಸ್ಟೆಬಲ್ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು, ಕಾರಿನ ಬಾಗಿಲುಗಳನ್ನು ತೆರೆದು ತೆರೆದ ವೃದ್ಧನನ್ನು ಆಸ್ಪತ್ರೆಗೆ ಸಾಗಿಸುವ ಮೊದಲು ಸಿಪಿಆರ್ ನೀಡುವ ಮೂಲಕ ಜೀವ ಉಳಿಸಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *