ಜನಸ್ನೇಹಿ ಐಎಎಸ್ ಅಧಿಕಾರಿಯನ್ನು ಬಲಿಪಡೆದ ಶ್ವಾನ

ಜನಸ್ನೇಹಿ ಐಎಎಸ್ ಅಧಿಕಾರಿಯನ್ನು ಬಲಿಪಡೆದ ಶ್ವಾನ


ಜನಸ್ನೇಹಿ ಐಎಎಸ್ ಅಧಿಕಾರಿಯನ್ನು ಬಲಿಪಡೆದ ಶ್ವಾನ

ಕಲಬುರಗಿ, ನವೆಂಬರ್ 25: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ(51) ಮೃತಪಟ್ಟಿದ್ದಾರೆ. ವಿಜಯಪುರದಿಂದ ಕಲಬುರಗಿಗೆ ಕಾರಿನಲ್ಲಿ ಹೊರಟಿದ್ದರು. ಮಾರ್ಗ ಮಧ್ಯೆ ಶ್ವಾನ ಅಡ್ಡಬಂದ ಹಿನ್ನೆಲೆ ಅದನ್ನು ತಪ್ಪಿಸಲು ಹೋಗಿ ಜೇವರ್ಗಿ ಬೈಪಾಸ್‌ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್ ಅವರನ್ನ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *