ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುರಸ್ಕೃತರಾದ ಶಿರಾ ತಾಲ್ಲೂಕಿನ ಮೂವರು ಶಿಕ್ಷಕರು
ಶಿರಾ : ಸಾರ್ವಜನಿಕ ಶಿಕ್ಷಣ ಇಲಾಖೆವತಿಯಿಂದ ಪ್ರತಿವರ್ಷ ಪ್ರಧಾನ ಮಾಡುವ ಉತ್ತಮ ಜಿಲ್ಲಾ ಶಿಕ್ಷಕ ಪ್ರಶಸ್ತಿಯನ್ನು ಶಿರಾ ತಾಲ್ಲೂಕಿನ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಮೂಡಿಗೇರಿಸಿಕೊಂಡಿದ್ದಾರೆ. ತಾಲ್ಲೂಕಿನ ಕಸಬಾ ಹೋಬಳಿಯ ನ್ಯಾಯಗೆರೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆ ಶಿಕ್ಷಕ ಕುಮಾರಸ್ವಾಮಿ ಎಚ್. ಎಸ್., ಹುಲಿಕುಂಟೆ ಹೋಬಳಿಯ ದೊಡ್ಡಬಾಣಗೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಉಮೇಶ್ ಡಿ. ಬಿ., ಗೌಡಗೆರೆ ಹೋಬಳಿಯ ಮೇಲಕುಂಟೆ ಗೊಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ, ಶಿಕ್ಷಕ ತಿಪ್ಪೇಸ್ವಾಮಿ….