ಲಕ್ಕುಂಡಿಯಲ್ಲಿ ಮೊದಲ ದಿನದ ಉತ್ಖನನ ಅಂತ್ಯ: ಏನು ಸಿಕ್ತು? ಮುಂದೇನು? ಅಧಿಕಾರಿ ಹೇಳಿದ್ದಿಷ್ಟು

ಲಕ್ಕುಂಡಿಯಲ್ಲಿ ಮೊದಲ ದಿನದ ಉತ್ಖನನ ಅಂತ್ಯ: ಏನು ಸಿಕ್ತು? ಮುಂದೇನು? ಅಧಿಕಾರಿ ಹೇಳಿದ್ದಿಷ್ಟು


ಗದಗ, (ಜನವರಿ 16): ಜಿಲ್ಲೆಯ ಪ್ರಾಚೀನ ಲಕ್ಕುಂಡಿ ಗ್ರಾಮದಲ್ಲಿ ಚಿನ್ನದನಿಧಿ (ಲಕ್ಕುಂಡಿ ಚಿನ್ನದ ನಿಧಿ)ಪತ್ತೆ ಆಗಿದ್ದು, ಇದರ ಬೆನ್ನಲ್ಲೇ ಇದೀಗ ಲಕ್ಕುಂಡಿಯಲ್ಲಿ ಇಂದಿನಿಂದ ಉತ್ಖನನ (ಲಕ್ಕುಂಡಿ ಚಿನ್ನದ ಉತ್ಖನನ) ಕಾರ್ಯ ಆರಂಭವಾಗಿದೆ. ಇಂದು (ಜನವರಿ 16) ಕೋಟೆ ವೀರಭದ್ರೇಶ್ವರ ದೇಗುಲದ ಮುಂದೆ ನಡೆದ ಮೊದಲ ದಿನದ ಉತ್ಖನನ ಅಂತ್ಯವಾಗಿದೆ. ಸುಮಾರು 20 ಕಾರ್ಮಿಕರಿಂದ ದೇಗುಲ ಬಳಿ ಉತ್ಖನನ ನಡೆದಿದ್ದು, 10 ರಿಂದ 12 ಇಂಚಿನಷ್ಟು ಮಣ್ಣು ಅಗೆದು ಜಾಗವನ್ನು ಸ್ವಚ್ಛಗೊಳಿಸಲಾಗಿದೆ. ಇನ್ನು ಮೊದಲ ದಿನ ಉತ್ಖನನ ಹೇಗಿತ್ತು? ಮುಂದೇನು ಎನ್ನುವುದನ್ನು ಒಬ್ಬ ಅಧಿಕಾರಿ ಟಿವಿ9 ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *