ಆಹಾರ, ನೀರಿಲ್ಲದೇ 4 ದಿನಗಳ ಕಾಲ ಕಾಡಲ್ಲಿ ಬದುಕುಳಿದಿದ್ದೇಗೆ? ವನವಾಸವನ್ನ ಬಿಚ್ಚಿಟ್ಟ ಶರಣ್ಯ

ಆಹಾರ, ನೀರಿಲ್ಲದೇ 4 ದಿನಗಳ ಕಾಲ ಕಾಡಲ್ಲಿ ಬದುಕುಳಿದಿದ್ದೇಗೆ? ವನವಾಸವನ್ನ ಬಿಚ್ಚಿಟ್ಟ ಶರಣ್ಯ

ಆಹಾರ, ನೀರಿಲ್ಲದೇ 4 ದಿನಗಳ ಕಾಲ ಕಾಡಲ್ಲಿ ಬದುಕುಳಿದಿದ್ದೇಗೆ? ವನವಾಸವನ್ನ ಬಿಚ್ಚಿಟ್ಟ ಶರಣ್ಯ

ಕೊಡಗು, (ಏಪ್ರಿಲ್ 08): ಜಿಲ್ಲೆಯ ಅತ್ಯಂತ ಎತ್ತರದ ಶಿಖರ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ ಕೊನೆಗೂ 4 ದಿನದ ಬಳಿಕ ಸುರಕ್ಷಿತವಾಗಿ ಹೊಂದಿದ್ದಾರೆ. ನಾಲ್ಕು ದಿನಗಳಿಂದ ದಟ್ಟಾರಣ್ಯದಲ್ಲಿ ಆಹಾರವಿಲ್ಲದೆ, ಕೇವಲ ಒಂದು ಬಾಟಲಿಯ ನೀರಿನ ಸಹಾಯದಿಂದ ಬದುಕುಳಿದಿದ್ದ ಈ ಸಾಹಸಿ ಯುವತಿಯನ್ನು ಏಪ್ರಿಲ್ 05 ರಂದು ಪತ್ತೆ ಹಚ್ಚಿ ಹೊರಗೆ ಕರೆದುಕೊಂಡು ಬರಲಾಗಿದೆ. ಇನ್ನು ದತ್ತಾರಣ್ಯದಲ್ಲಿ ಶರಣ್ಯ ದಾರಿ ತಪ್ಪಿದ್ದಿದೆಯೇ? ಒಂದೇ ಬಾಟಲಿಯಿಂದ ನಾಲ್ಕು ದಿನ ಬದುಕುಳಿದಿದ್ಹೆಗೆ? ನಾಲ್ಕು ದಿನದ ವನವಾಸವನ್ನು ಶರಣ್ಯ ಟಿವಿ9ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: ಟ್ರೆಕ್ಕಿಂಗ್ ವೇಳೆ ನಾಪತ್ತೆಯಾಗಿದ್ದ ಯುವತಿ ಪತ್ತೆ: ನಿಜವಾಯ್ತು ಮಲೆಕುಡಿಯ ಜನಾಂಗದ ದೈವವಾಣಿ

Source link

Leave a Reply

Your email address will not be published. Required fields are marked *