Headlines

Video: ಟ್ರಕ್ ಚಾಲಕ ಬ್ರೇಕ್ ಹಾಕದೇ ಇದ್ದಿದ್ರೆ ಥಾರ್ ಮೇಲೆ ಕುಳಿತು ಪುಂಡಾಟ ಮಾಡುತ್ತಿದ್ದವರ ಪ್ರಾಣವೇ ಹೋಗ್ತಿತ್ತು

Video: ಟ್ರಕ್ ಚಾಲಕ ಬ್ರೇಕ್ ಹಾಕದೇ ಇದ್ದಿದ್ರೆ ಥಾರ್ ಮೇಲೆ ಕುಳಿತು ಪುಂಡಾಟ ಮಾಡುತ್ತಿದ್ದವರ ಪ್ರಾಣವೇ ಹೋಗ್ತಿತ್ತು


ಹರಿಯಾಣ, ಫೆಬ್ರವರಿ 11: ಎದುರಿದ್ದ ಟ್ರಕ್ ಬ್ರೇಕ್ ಹಾಕಿಲ್ಲವೆಂದಾದರೆ ಮೂವರ ಪ್ರಾಣವೂ ಹೋಗೋದು. ಒಂದಷ್ಟು ಯುವಕರು ಮಹೀಂದ್ರ ಥಾರ್ ಒಳಗೆ ಉಳಿದ ಮೂವರು ಥಾರ್ ಮೇಲೆ ಕುಳಿತಿದ್ದರು. ಅಡ್ಡಾದಿಡ್ಡಿಯಾಗಿ ಓಡಿಸಿಕೊಂಡು ಬರುತ್ತಿದ್ದ ಚಾಲಕ ಎದುರು ಬರುತ್ತಿದ್ದ ಟ್ರಕ್ ನೋಡಿ ಎಡಕ್ಕೆ ಗಾಡಿ ತಿರುಗಿಸಿದ್ದಾನೆ. ಕೂಡಲೇ ಥಾರ್ ಮೇಲಿದ್ದ ಮೂವರು ಯುವಕರು ನೆಲಕ್ಕೆ ಬಿದ್ದಿದ್ದಾರೆ. ಆ ಸಮಯಕ್ಕೆ ಸರಿಯಾಗಿ ಟ್ರಕ್ ಚಾಲಕ ಕೂಡ ಬ್ರೇಕ್ ಹಾಕಿದ ಪರಿಣಾಮ ಮೂವರ ಜೀವ ಉಳಿದಿದೆ. ಇಲ್ಲವಾದಲ್ಲಿ ಎಲ್ಲಾ ಮೂವರ ತಲೆ ಮೇಲೆ ಟ್ರಕ್ ಚಕ್ರ ಹತ್ತುವುದಂತೂ ಪಕ್ಕಾ ಆಗಿದೆ. ಅಪಘಾತದ ವಿಡಿಯೋ ಇಲ್ಲಿದೆ ನೋಡಿ. ಹರಿಯಾಣ ನೋಂದಣಿಯ ವಾಹನ ಅದಾಗಿತ್ತು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *