Headlines

“ಮಧ್ಯಪ್ರಾಚ್ಯದ ಸೋಲಪ್ಪಿದ ರಾಷ್ಟ್ರ”: ಇಂದೇ ಆಗುತ್ತ ಇರಾನ್​​​ನ ಸರ್ವನಾಶ? ಮಹತ್ವದ ಹೇಳಿಕೆ ನೀಡಿದ ಟ್ರಂಪ್

“ಮಧ್ಯಪ್ರಾಚ್ಯದ ಸೋಲಪ್ಪಿದ ರಾಷ್ಟ್ರ”: ಇಂದೇ ಆಗುತ್ತ ಇರಾನ್​​​ನ ಸರ್ವನಾಶ? ಮಹತ್ವದ ಹೇಳಿಕೆ ನೀಡಿದ ಟ್ರಂಪ್


“ಮಧ್ಯಪ್ರಾಚ್ಯದ ಸೋಲಪ್ಪಿದ ರಾಷ್ಟ್ರ”: ಇಂದೇ ಆಗುತ್ತ ಇರಾನ್ ನ ಸರ್ವನಾಶ? ಮಹತ್ವದ ಹೇಳಿಕೆ ನೀಡಿದ ಟ್ರಂಪ್

ವಾಷಿಂಗ್ಟನ್ ಮಾ.7: ಇಸ್ರೇಲ್ ಮತ್ತು ಅಮೆರಿಕದ ದಾಳಿಯಿಂದ ಜರ್ಜರಿತವಾಗಿರುವ ಇರಾನ್ ಅನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ “ಮಧ್ಯಪ್ರಾಚ್ಯದ ಸೋಲಪ್ಪಿದ ರಾಷ್ಟ್ರ” (ಮಧ್ಯಪ್ರಾಚ್ಯದ ಸೋತವರು) ಎಂದು ಲೇವಡಿ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಇಂದು (ಮಾರ್ಚ್ 7) ಇರಾನ್ ಮೇಲೆ “ಅತ್ಯಂತ ಭೀಕರ ದಾಳಿ” ಎಂದು ಅವರು ಸೂಚಿಸಿದ್ದಾರೆ.

“ನರಕದಂತೆ ಹೊಡೆತ ತಿಂದಿರುವ ಇರಾನ್, ಈಗ ನೆರೆರಾಷ್ಟ್ರಗಳ ಕ್ಷಮೆಯಾಚಿಸಿ ಶರಣಾಗಿದೆ. ಅಮೆರಿಕ ಮತ್ತು ಇಸ್ರೇಲ್ನ ದಾಳಿಯಿಂದಾಗಿ ಮಾತ್ರ ಇರಾನ್ ಈ ನಿರಂತರ ಭರವಸೆ ನೀಡಿದೆ” ಎಂದು ಟ್ರಂಪ್ ಬರೆದಿದ್ದಾರೆ. ಇರಾನ್ ಇನ್ನು ಮುಂದೆ ಮಧ್ಯಪ್ರಾಚ್ಯದ ದಬಾಯಿಸುವ ರಾಷ್ಟ್ರವಾಗಿ ಉಳಿದಿಲ್ಲ, ಅದು ಸಂಪೂರ್ಣವಾಗಿ ಕುಸಿಯುವವರೆಗೂ ‘ಲೂಸರ್’ ಆಗಿಯೇ ಇರಲಿದೆ ಎಂದು ಟ್ರಂಪ್ ಕಿಚಾಯಿಸಿದ್ದಾರೆ.

ಶುಕ್ರವಾರವಷ್ಟೇ ಇರಾನ್ ಮುಂದೆ ಕಠಿಣ ಷರತ್ತು ವಿಧಿಸಿದ್ದ ಟ್ರಂಪ್, “ಬೇಷರತ್ ಶರಣಾಗತಿ” ಮಾತ್ರ ಯುದ್ಧ ಅಂತ್ಯಕ್ಕೆ ಇರುವ ಏಕೈಕ ದಾರಿ.

ಇದನ್ನೂ ಓದಿ: ಕ್ಷಮಿಸಿ: ಮುಂದೆ ಈ ತಪ್ಪು ನಡೆಯುವುದಿಲ್ಲ, ಆದರೆ ಈ ದೇಶಗಳು ನಮ್ಮನ್ನು ಬಿಡುವುದಿಲ್ಲ ಎಂದ ಇರಾನ್

ಶನಿವಾರ ಬೆಳಿಗ್ಗೆ ದುಬೈನಲ್ಲಿ ಭಾರಿ ಸ್ಫೋಟದ ಶಬ್ದಗಳು ಕೇಳಿಬಂದಿದ್ದು, ಯುಎಇ ವಾಯು ರಕ್ಷಣಾ ವ್ಯವಸ್ಥೆ ಸಕ್ರಿಯಗೊಳಿಸಲಾಗಿದೆ. ವಿಶ್ವದ ಅತ್ಯಂತ ಜನನಿಬಿಡ ದುಬೈ ವಿಮಾನ ನಿಲ್ದಾಣದ ಪ್ರಯಾಣಿಕರನ್ನು ಸುರಕ್ಷಿತ ಸುರಂಗಗಳಿಗೆ ಸ್ಥಳಾಂತರಿಸಲಾಗಿದೆ.

ವಿದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 



Source link

Leave a Reply

Your email address will not be published. Required fields are marked *