Headlines

ಕೇರಳ ಚುನಾವಣಾ ಪ್ರಚಾರಕ್ಕೆ ಟ್ರಂಪ್​, ಷಿ ಜಿನ್​ಪಿಂಗ್​, ಪುಟಿನ್​!

ಕೇರಳ ಚುನಾವಣಾ ಪ್ರಚಾರಕ್ಕೆ ಟ್ರಂಪ್​, ಷಿ ಜಿನ್​ಪಿಂಗ್​, ಪುಟಿನ್​!


ಕೇರಳ ಚುನಾವಣಾ ಪ್ರಚಾರಕ್ಕೆ ಟ್ರಂಪ್, ಷಿ ಜಿನ್ಪಿಂಗ್, ಪುಟಿನ್!

ಕೇರಳ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಷಿ ಜಿನ್ಪಿಂಗ್, ಪುಟಿನ್ ಬಂದಿದ್ದಾರೆ ನೋಡಿ. ಇದೆನಿದು ವಿಶ್ವ ನಾಯಕರು ಒಂದು ರಾಜ್ಯದ ಪ್ರಚಾರಕ್ಕೆ ಬಂದ್ಬಿ ಆಲೋಚಿಸುತ್ತಿದ್ದೀರಾ, ಇಲ್ಲ ನಿಜವಾಗಲೂ ಬಂದಿಲ್ಲ ಆದರೆ ಎಐ ಅವರೆಲ್ಲರನ್ನೂ ವಿಶಿಷ್ಟ ಕೇರಳದ ಉಡುಗೆಯಲ್ಲಿ ಕರೆತಂದಿದ್ದಾರೆ. ಡೊನಾಲ್ಡ್ ಟ್ರಂಪ್, ಷಿ ಜಿನ್ ಪಿಂಗ್, ಪುಟಿನ್, ವೊಲೊಡಿಮಿರ್ ಝೆಲೆನ್ಸ್ಕಿ ಒಬ್ಬೊಬ್ಬರು ಒಂದೊಂದು ಪಕ್ಷಕ್ಕೆ ಬೆಂಬಲ ನೀಡಿ ಪ್ರಚಾರ ಮಾಡುತ್ತಿರುವ ವಿಡಿಯೋವನ್ನು ರಚಿಸಲಾಗಿದೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಯವರನ್ನು ಕೂಡ ನೀವು ಕಾಣಬಹುದು. ನಿಜವಾಗಿಯೂ ಈ ನಾಯಕರು ಪ್ರಚಾರಕ್ಕೆ ಬಂದರೆ ಹೇಗಿರುತ್ತೆ ಎಂದು ಯೋಚಿಸಿ ಈ ಐ ವಿಡಿಯೋ ರಚಿಸಲಾಗಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *