Headlines

ಜೈಲ್‌ ನರಕ…ಯಾರಿಗೂ ಬೇಡ: 13 ವರ್ಷ ಬಳಿಕ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್

ಜೈಲ್‌ ನರಕ…ಯಾರಿಗೂ ಬೇಡ: 13 ವರ್ಷ ಬಳಿಕ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್


ಜೈಲ್ ನರಕ…ಯಾರಿಗೂ ಬೇಡ: 13 ವರ್ಷ ಜೈಲಿನಿಂದ ರಿಲೀಸ್ ಆಗುತ್ತಿದೆಯೇ ಕೈದಿ ಫುಲ್ ಖುಷ್

ಬೆಂಗಳೂರು, (ಮಾರ್ಚ್ 13): ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲುಗಳಲ್ಲಿ ಸಜಾಬಂಧಿಗಳಾಗಿ ಸೆರೆವಾಸ ಅನುಭವಿಸುತ್ತಿದ್ದ 30 ಮಂದಿ ಸಜಾಬಂಧಿಗಳಿಗೆ ಇಂದು (ಮಾರ್ಚ್ 13) ಅವಧಿ ಪೂರ್ವ ಬಿಡುಗಡೆ ಮಾಡಲಾಗಿದೆ. ಇನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ 14 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. ಆದರೆ, ಸನ್ನಡತೆ ಆಧಾರದ ಮೇಲೆ ಸರ್ಕಾರ ಅವಧಿಪೂರ್ವ ರಿಲೀಸ್ ಮಾಡಿದೆ. ಇನ್ನು ಇದೇ ವೇಳೆ ತುಮಕೂರಿನ ಕೈದಿಯೋರ್ವ ಜೈಲಿನಿಂದ ಬಿಡುಗಡೆಯಾಗಿದ್ದಕ್ಕೆ ಫುಲ್ ಖುಷ್ ಆಗಿದ್ದಾರೆ. ಕೌಟುಂಬಿಕ ಗಲಾಟೆಯಲ್ಲಿ ಕೊಲೆ ಮಾಡಿ ಜೈಲಿಗೆ ಹೋಗಿದ್ದು, ಇದೀಗ ಬರೋಬ್ಬರಿ 13 ವರ್ಷಗಳ ನಂತರ ಜೈಲಿನಿಂದ ರಿಲೀಸ್ ಆಗಿರುವುದಕ್ಕೆ ಸಂತೋಷವಾಗಿದೆ. ಇನ್ನು ಏನೆಲ್ಲಾ ಹೇಳಿದ್ದಾರೆ ಕೇಳಿ.

ಕರ್ನಾಟಕದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *