
ತುಮಕೂರು, ಜನವರಿ 19: ಜಿಲ್ಲೆಯ ಭೈರವೇಶ್ವರ ದೇವಸ್ಥಾನದಲ್ಲಿ ಶತಮಾನಗಳಿಂದ ನಡೆದುಕೊಂಡು ಬರುತ್ತಿರುವ ವಿಶಿಷ್ಟ ಆಚರಣೆ ಇಂದು ಕೂಡ ಮುಂದುವರಿದಿದೆ. ಇಲ್ಲಿ ಭಕ್ತರು ಓಡಲು ಭೈರವೇಶ್ವರ ದೇವರಿಗೆ ಮದ್ಯ ಹಾಗೂ ಮಾಂಸವನ್ನು ನೈವೇದ್ಯವಾಗಿ ಅರ್ಪಿಸುವ ಸಂಪ್ರದಾಯವಿದೆ. ಹರಕೆ ತೀರಿಸಲು ತರಲಾಗುವ ಈ ನೈವೇದ್ಯವನ್ನು ಪೂಜೆಯ ನಂತರ ಭಕ್ತರಿಗೆ ಪ್ರಸಾದವಾಗಿ ವಿತರಿಸಲಾಗುತ್ತದೆ. ದೇವಸ್ಥಾನದಲ್ಲಿ ಗಂಡು-ಹೆಣ್ಣು ಭೇದವಿಲ್ಲದೆ ಎಲ್ಲರೂ ಮದ್ಯ ಮತ್ತು ಮಾಂಸವನ್ನು ಪ್ರಸಾದವಾಗಿ ಸೇವಿಸುತ್ತಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.