
ಉಡುಪಿ, ಡಿಸೆಂಬರ್ 29: ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ಕೃಷಿ ಸಂಶೋಧನಾ ಕೇಂದ್ರದಲ್ಲಿದ್ದ ರೂ ಮೌಲ್ಯದ ಮರಗಳಿಗೆ ಅಧಿಕಾರಿಗಳು ಕೊಡಲಿ ಏಟು ಪ್ರಕಟಣೆ. ಗೇರು,ಮಾವು ಮರಗಳ ಗೆಲ್ಲು ಕಟಾವಿನ ಹೆಸರಿನಲ್ಲಿ ಬೆಲೆಬಾಳುವ ಮರಗಳ ಮಾರಣಹೋಮ ನಡೆದಿದೆ. ಕೃಷಿ ಕೇಂದ್ರದ ಅಧಿಕಾರಿಗಳ ಮೇಲೆ ಮರ ಸಾಗಾಣಿಕೆಯ ಆರೋಪ ಕೇಳಿಬಂದಿದೆ. ಕೃಷಿ ಅಧಿಕಾರಿಗಳ ಜೊತೆ ಅರಣ್ಯಾಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ. ಮರ ಮಾರಾಟ ಮಾಡಿರುವ ಬಗ್ಗೆ ತನಿಖೆ ಮಾಡುವಂತೆ ಸಾಮಾಜಿಕ ಹೋರಾಟಗಾರರು ಇದ್ದಾರೆ.
ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.