ದರ್ಶನ್-ವಿಜಯಲಕ್ಷ್ಮೀ ಮದುವೆ ಆದ ಜಾಗದಲ್ಲೇ ಉಗ್ರಂ ಮಂಜು ವಿವಾಹ

ದರ್ಶನ್-ವಿಜಯಲಕ್ಷ್ಮೀ ಮದುವೆ ಆದ ಜಾಗದಲ್ಲೇ ಉಗ್ರಂ ಮಂಜು ವಿವಾಹ


ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆ |

ನವೀಕರಿಸಲಾಗಿದೆ:ಜನವರಿ 22, 2026 | 8:35 AM

ಹಂಚಿಕೊಳ್ಳಿ

ಬಿಗ್ ಬಾಸ್ ಗೆ ತೆರಳುವ ಮೂಲಕ ಒಂದಷ್ಟು ಜನರಿಗೆ ಉಗ್ರಂ ಮಂಜು ಇಷ್ಟವಾಗಿದ್ದರು. ಈಗ ಅವರು ವಿವಾಹವಾಗುತ್ತಿದ್ದಾರೆ. ಸಂಧ್ಯಾ ಜೊತೆ ಅವರು ಹಸಮಣೆ ಏರುತ್ತಿದ್ದಾರೆ. ಈ ಮಧ್ಯೆ ಅವರ ಮದುವೆ ವಿಷಯದಲ್ಲಿ ಒಂದು ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ಶುಕ್ರವಾರ ಅವರು ಧರ್ಮಸ್ಥಳದಲ್ಲಿ ಮದುವೆ ಆಗುತ್ತಿದ್ದಾರೆ.

Published on: Jan 22, 2026 08:34 AM



Source link

Leave a Reply

Your email address will not be published. Required fields are marked *