ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತವಾಗಿ ಬಾರಿಗೆ ಬಜೆಟ್ ಮಂಡಿಸಿದ್ದಾರೆ, ಹೊಸ ದಾಖಲೆ ಬರೆದಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಯಿಂದ ಸಂಸತ್ತಿನಲ್ಲಿ ಪ್ರಾರಂಭವಾದ ಬಜೆಟ್ ನ ಕ್ಷಣದ ಮಾಹಿತಿಗಾಗಿ ಕೇಂದ್ರ ಬಜೆಟ್ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ.
ಮತ್ತಷ್ಟು ಓದಿ: ಬಜೆಟ್ ಭಾಷಣ ಸಮಯ, ಲೈವ್ ಸ್ಟ್ರೀಮಿಂಗ್, ಪಿಡಿಎಫ್ ಕಾಪಿ ಡೌನ್‌ಲೋಡ್ ಇತ್ಯಾದಿ ಮಾಹಿತಿ