ಮುಂಬೈ, ಫೆಬ್ರವರಿ 17: ಭಾರತದಲ್ಲಿ ಹಸಿರು ಹೈಡ್ರೋಜನ್ ಬೆಲೆ ಪ್ರಸ್ತುತ ಮಟ್ಟಕ್ಕೆ ಇಳಿಕೆಯಾಗಿದೆ. 279 ರೂ. ದರದೊಂದಿಗೆ ಭಾರತ ಹಸಿರು ಹೈಡ್ರೋಜನ್ ಕ್ಷೇತ್ರದಲ್ಲಿ ಹೊಸ ಜಾಗತಿಕ ಮಟ್ಟದಲ್ಲಿ ಸ್ಥಾಪಿಸಲಾಗಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ (ಪ್ರಹ್ಲಾದ್ ಜೋಶಿ) ತಿಳಿಸಿದ್ದಾರೆ.
ಮುಂಬೈಯಲ್ಲಿ ಇಂದು ನಡೆಯುತ್ತಿರುವ “ಹವಾಮಾನ ಸಪ್ತಾಹ 2026” ಉದ್ದೇಶಿಸಿ ಅವರು ಮಾತನಾಡಿದರು, ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಅಡಿಯಲ್ಲಿ ಹಸಿರು ಹೈಡ್ರೋಜನ್ ಬೆಲೆ ಪ್ರತಿ ಕೆಜಿಗೆ 279 ರೂ. ಕನಿಷ್ಠ ಮಟ್ಟಕ್ಕೆ ಇಳಿದಿದೆ.
ನಂತರ #PMKUSUM ಮಹಾರಾಷ್ಟ್ರದಲ್ಲಿ ನಿಜವಾದ ಜನಾಂದೋಲನವಾಗಿ ಮಾರ್ಪಾಡಾಗಿದೆ, ಫಲಿತಾಂಶಗಳು ಗಮನಾರ್ಹವಾದುದೇನೂ ಇಲ್ಲ. ಮಹಾರಾಷ್ಟ್ರ ಇಂದು ಭಾರತದಲ್ಲಿ ಕೈಗಾರಿಕಾ ಮತ್ತು ದೇಶೀಯ ವಿದ್ಯುತ್ ದರಗಳು ಅತ್ಯಂತ ಕಡಿಮೆ ಇರುವ ಮೊದಲ ರಾಜ್ಯವಾಗಿ ನಿಂತಿದೆ – ದೂರದೃಷ್ಟಿಯ ಪುರಾವೆ… pic.twitter.com/VXcgV5BtPf
– ಪ್ರಲ್ಹಾದ್ ಜೋಶಿ (@JoshiPralhad) ಫೆಬ್ರವರಿ 17, 2026
ಸೂರ್ಯಘರ್ ಯೋಜನೆಯಡಿ ಭಾರತ ಪ್ರಸ್ತುತ 30 ಲಕ್ಷ ಮನೆಗಳಿಗೆ ಸೌರ ವಿದ್ಯುತ್ ಕಲ್ಪಿಸುವ ಮತ್ತೊಂದು ಮೈಲುಗಲ್ಲು ಸ್ಥಾಪಿಸಿದೆ. ಮನೆಗಳಿಗೆ ಸೌರ ಮೇಲ್ಛಾವಣಿಯ ಮೂಲಕ ಉಚಿತ ವಿದ್ಯುತ್ ಕಲ್ಪಿಸಿದೆ. ಜಾಗತಿಕ ಹವಾಮಾನ ಸುಸ್ಥಿರತೆಯಲ್ಲಿ ಭಾರತ ಪ್ರಬಲ ಇಂಜಿನ್ ಆಗಿ ಕಾರ್ಯ ಸಾಧಿಸುತ್ತಿದೆ, ‘ಪಿಎಂ ಸೂರ್ಯಘರ್’ ಮತ್ತು ‘ಪಿಎಂ ಕುಸುಮ್’ ನಮ್ಮ ಸೌರ ಶಕ್ತಿಯ ಡಬಲ್ ಇಂಜಿನ್ ಆಗಿವೆ ಎಂದು ಪ್ರತಿಪಾದಿಸಿದರು.
ಇದನ್ನೂ ಓದಿ: ಮುಂದಿನ 25 ವರ್ಷಕ್ಕೆ ಭಾರತದ ಬೆಳವಣಿಗೆಗೆ ಬುನಾದಿ ಹಾಕಿದೆ ಈ ಬಜೆಟ್: ಸಚಿವ ಪ್ರಲ್ಹಾದ್ ಜೋಶಿ
ಪಿಎಂ ಕುಸುಮ್ ಮತ್ತು ಪಿಎಂ ಸೂರ್ಯಘರ್ ಅಳವಡಿಕೆ ಮೂಲಕ, ರೈತರು ಮತ್ತು ಸಾಮಾನ್ಯ ಕುಟುಂಬಗಳು ದೇಶದ ಶುದ್ಧ ಇಂಧನ ಪರಿವರ್ತನೆ ಪ್ರಯಾಣದಲ್ಲಿ ಸಕ್ರಿಯರಾಗುತ್ತಿದ್ದಾರೆಂದು ಪ್ರಲ್ಹಾದ್ ಜೋಶಿ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
ಅಡಿಯಲ್ಲಿ ಲಾಭ ಪಡೆಯುವ 30 ಲಕ್ಷ ಕುಟುಂಬಗಳ ಮೈಲಿಗಲ್ಲನ್ನು ತಲುಪಲು ಭಾರತ ಸಜ್ಜಾಗಿದೆ @ಪಿಎಂಸೂರ್ಯಘರ್ ಈ ವಾರದಲ್ಲಿ. #30ಲಕ್ಷ ಪಿಎಂಸೂರ್ಯಘರ್ #ಮುಂಬೈ ಹವಾಮಾನ ವಾರ pic.twitter.com/nrn8l2XhkP
– ಪ್ರಲ್ಹಾದ್ ಜೋಶಿ (@JoshiPralhad) ಫೆಬ್ರವರಿ 17, 2026
ಭಾರತ ಇಂದು ಹವಾಮಾನದ ಕುರಿತಾದ ಜಾಗತಿಕ ಸಪ್ತಾಹ, ಸಮಾವೇಶ ನಡೆಯುವ ಮಟ್ಟಕ್ಕೆ ಬೆಳೆದಿದೆ. ಮುಂಬೈಯಲ್ಲಿ ನಡೆಯುತ್ತಿರುವ ಇದು ಮೊದಲ ಜಾಗತಿಕ ದಕ್ಷಿಣ ಸಮಾವೇಶವಾಗಿದೆ. ಅದಕ್ಕಾಗಿ ಮಹಾರಾಷ್ಟ್ತ್ರ ತಂಡವನ್ನು ಅಭಿನಂದಿಸುತ್ತೇನೆ. ಕರ್ನಾಟಕ ಮತ್ತು ಮಹಾರಾಷ್ಟ್ರ ವಿಶೇಷ ಆರ್ಥಿಕತೆಯ ಚಾಲಕ. ಆರ್ಥಿಕತೆ ಮತ್ತು ಬೆಳವಣಿಗೆಗೆ ಸಾಮಾನ್ಯವಾಗಿ ತೆಗೆದುಕೊಳ್ಳುವ ನಿರ್ಧಾರವನ್ನು ದೇಶವೇ ಅನುಸರಿಸುತ್ತದೆ. ಮುಂಬೈ ನಮ್ಮ ಆರ್ಥಿಕ ಚಟುವಟಿಕೆಯ ಪ್ರಮುಖ ಕೇಂದ್ರವಾಗಿದೆ ಎಂದು ಹೇಳಿದ್ದಾರೆ.
ಗೌರವಾನ್ವಿತ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಜಿ ಅವರಿಗೆ ಧನ್ಯವಾದಗಳು… ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಜಿ ಅವರ ದೂರದೃಷ್ಟಿಯ ಪ್ರಧಾನಮಂತ್ರಿ ಕುಸುಮ್ ಯೋಜನೆಯು ಮಹಾರಾಷ್ಟ್ರದಲ್ಲಿ ಪ್ರಬಲ ಜನಾಂದೋಲನವಾಗಿ ಮಾರ್ಪಟ್ಟಿದೆ.
ಮಾ. ಕೇಂದ್ರ ಮಂತ್ರಿ ಪ್ರಲ್ಹಾದ ಜೋಶೀಜಿ, ಯಾ ಆಪ್ಲ್ಯಾ ಪ್ರೋತ್ಸಾಹನಪರ್ ಶಬ್ದಂಸಾಂಸಾರಿ ಮನ ಮಾ.… pic.twitter.com/eleefIL6DU
— ದೇವೇಂದ್ರ ಫಡ್ನವಿಸ್ (@Dev_Fadnavis) ಫೆಬ್ರವರಿ 17, 2026
ಇದನ್ನೂ ಓದಿ: ರಾಹುಲ್ ಗಾಂಧಿ, ಸಿದ್ದರಾಮಯ್ಯ ಡ್ರಾಮಾ ಬಿಟ್ಟು ವಾಸ್ತವ ಒಪ್ಪಿಕೊಳ್ಳಲಿ; ಪ್ರಲ್ಹಾದ್ ಜೋಶಿ ತಿರುಗೇಟು
ದೊಡ್ಡ ದೇಶವಾಗಿದ್ದರೂ ಭಾರತ ಈ ಹಿಂದೆ ಹವಾಮಾನ ಸಪ್ತಾಹ, ಹವಾಮಾನ ಸಮಾವೇಶ ಅಥವಾ ಸುಸ್ಥಿರ ಸಮಾವೇಶದಂತಹ ಕಾರ್ಯಕ್ರಮ ನಡೆದಿತ್ತು. ಆದರೀಗ ಪ್ರಧಾನಿಯವರ ಮೋದಿ ಮಾರ್ಗದರ್ಶನದಲ್ಲಿ ಹವಾಮಾನ ಸುಸ್ಥಿರತೆಯಲ್ಲಿ ದೇಶದಲ್ಲೀಗ ಮಹತ್ತರ ಬದಲಾವಣೆ ಆಗುತ್ತಿದೆ ಎಂದು ಪ್ರಲ್ಹಾದ್ ಜೋಶಿ ಪ್ರತಿಪಾದಿಸಿದ್ದಾರೆ.
ನಲ್ಲಿ ವಸ್ತುಪ್ರದರ್ಶನವನ್ನು ಉದ್ಘಾಟಿಸಿದರು #ಮುಂಬೈ ಹವಾಮಾನ ವಾರನವೀನ ಹವಾಮಾನ ಪರಿಹಾರಗಳು ಮತ್ತು ಭಾರತವನ್ನು ಚಾಲನೆ ಮಾಡುವ ಸುಸ್ಥಿರ ತಂತ್ರಜ್ಞಾನಗಳನ್ನು ಪ್ರದರ್ಶಿಸುತ್ತದೆ #ಹಸಿರು ಪರಿವರ್ತನೆ. ಉದ್ಯಮದ ನಾಯಕರು ಮತ್ತು ಯುವ ಬದಲಾವಣೆ ಮಾಡುವವರು ಪ್ರಸ್ತುತಪಡಿಸಿದ ನವೀನ ಆಲೋಚನೆಗಳು ಮತ್ತು ಫಾರ್ವರ್ಡ್-ಥಿಂಕಿಂಗ್ ಪರಿಹಾರಗಳನ್ನು ನೋಡಲು ಪ್ರಭಾವಶಾಲಿಯಾಗಿದೆ… pic.twitter.com/sVEdBnmEyl
– ಪ್ರಲ್ಹಾದ್ ಜೋಶಿ (@JoshiPralhad) ಫೆಬ್ರವರಿ 17, 2026
ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ, ನಾಯಕತ್ವದಲ್ಲಿ ಭಾರತ ಜಾಗತಿಕ ಹವಾಮಾನ ಸುಸ್ಥಿರತೆಯಲ್ಲಿ ನಿರ್ಣಾಯಕ ಹೆಜ್ಜೆಯಾಗಿ ಕಾರ್ಯ ನಿರ್ವಹಿಸುತ್ತಿದೆ. ಮಹಾರಾಷ್ಟ್ರದಲ್ಲಿ ಸೌರಶಕ್ತಿ ಒಂದು ಜನಾಂದೋಲನದ ರೀತಿ ರೂಪಾಂತರಗೊಳ್ಳುತ್ತಿದೆ. ಪರಿಣಾಮ ಫಲಿತಾಂಶಗಳು. ಮಹಾರಾಷ್ಟ್ರ ಇಂದು ಕೈಗಾರಿಕಾ ಮತ್ತು ಗೃಹಬಳಕೆ ವಿದ್ಯುತ್ ದರ ಅತ್ಯಂತ ಕಡಿಮೆ ಇರುವ ಭಾರತದ ಮೊದಲ ರಾಜ್ಯವಾಗಿ ನಿಂತಿದೆ. ಇದು ಶುದ್ಧ ಭಾರತದ ಕ್ರಾಂತಿಗೆ ಸಾಕ್ಷಿಯಾಗಿದೆ ಎಂದು ಪ್ರಲ್ಹಾದ್ ಜೋಶಿ ಸಂತಸ.
ಈ ಹವಾಮಾನ ಸುಸ್ಥಿರತೆ ಸಮಾವೇಶದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಸಚಿವರು, ಉನ್ನತ ಅಧಿಕಾರಿಗಳು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ