ಚಿತ್ತಾಪುರದಲ್ಲಿ RSS ಪಥಸಂಚಲನ ದಿನವೇ ದಲಿತ ಸಂಘಟನೆ ರ್ಯಾಲಿ ಬಗ್ಗೆ ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಚಿತ್ತಾಪುರದಲ್ಲಿ RSS ಪಥಸಂಚಲನ ದಿನವೇ ದಲಿತ ಸಂಘಟನೆ ರ್ಯಾಲಿ ಬಗ್ಗೆ ಕೇಂದ್ರ ಸಚಿವ ಜೋಶಿ ಹೇಳಿದ್ದೇನು?


ಹುಬ್ಬಳ್ಳಿ, (ಅಕ್ಟೋಬರ್ 22): ಸಚಿವ ಪ್ರಿಯಾಂಕ್ ಖರ್ಗೆ ತವರು ಕ್ಷೇತ್ರ ಚಿತ್ತಾಪುರದಲ್ಲಿ ಪಥಸಂಚಲನ ಜೋರಾಗಿದೆ. ಒಂದೆಡೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ನವೆಂಬರ್ 02 ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಅನುಮತಿ ನೀಡುವಂತೆ ಕಲಬುರಗಿ ಜಿಲ್ಲಾಧಿಕಾರಿಗೆ ಮನವಿ ಮಾಡಲಾಗಿದೆ. ಮತ್ತೊಂದೆಡೆ ಅಂದೆ ನಮಗೂ ಪರ್ವಿಷನ್ ನೀಡುವಂತೆ ದಲಿತ ಸಂಘಟನೆ ಮನವಿ ಮಾಡಿಕೊಂಡಿದೆ. ಹೀಗಾಗಿ ಚಿತ್ತಾಪುರದಲ್ಲಿ ದಲಿತ ಸಂಘಟನೆಗಳು ವರ್ಸಸ್ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಎಂಬ ಬೆಳವಣಿಗೆ ಸೃಷ್ಟಿಯಾಗಿದೆ.

RSS ಪಥಸಂಚಲನ ಹಾಗೂ ಭೀಮ ಪಥಸಂಚಲನಕ್ಕೆ ಡಿಸಿಗೆ ಪತ್ರ ಬರೆದಿರುವ ಬಗ್ಗೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ, ಯಾರೇ ಆದರೂ ಶಾಂತಿಯುತವಾಗಿ ಕಾರ್ಯಕ್ರಮ ಮಾಡಬಹುದು.ಭೀಮ್ ಆರ್ಮಿ ಕಾರ್ಯಕ್ರಮ ಮಾಡಿದ್ರೆ ನಮ್ಮ ತಕರಾರು ಇಲ್ಲ. ಡಾ.ಅಂಬೇಡ್ಕರ್ ಹೆಸರಿನಲ್ಲಿ ಕಾರ್ಯಕ್ರಮ ಮಾಡಿದ್ರೆ ಸ್ವಾಗತ. ಬ್ಯಾಂಕ್ ಅನುಮತಿ ನೀಡಿದ ದಿನ ಪಥಸಂಚಲನ ನಡೆಸುತ್ತೆ. ಸಚಿವರ ಉದ್ದೇಶ ಪ್ರಚಾರ ಪಡೆಯದೆ. ಸಂಘಟನೆಗಳು ಒಂದಕ್ಕೊಂದು ಪೂರಕವಾಗಿ ಕೆಲಸ ಮಾಡಬೇಕು ಎಂದರು.



Source link

Leave a Reply

Your email address will not be published. Required fields are marked *