‘ಕತ್ತರಿಗುಪ್ಪೆಯಲ್ಲಿ ನಾನು ಚುನಾವಣೆಗೆ ನಿಲ್ಲಬಹುದು’: ಏನಿದು ಉಪೇಂದ್ರ ಪ್ಲ್ಯಾನ್?

‘ಕತ್ತರಿಗುಪ್ಪೆಯಲ್ಲಿ ನಾನು ಚುನಾವಣೆಗೆ ನಿಲ್ಲಬಹುದು’: ಏನಿದು ಉಪೇಂದ್ರ ಪ್ಲ್ಯಾನ್?


'ಕತ್ತರಿಗುಪ್ಪೆಯಲ್ಲಿ ನಾನು ಚುನಾವಣೆಗೆ ನಿಲ್ಲಬಹುದು': ಏನಿದು ಉಪೇಂದ್ರ ಪ್ಲ್ಯಾನ್?

ನಟ ಉಪೇಂದ್ರ ಅವರು ಹೊಸ ಆಲೋಚನೆಗಳ ಮೂಲಕ ಹೆಸರಾದವರು. ಈಗ ಅವರು ಪ್ರಜಾಕೀಯ (ಪ್ರಜಾಕೀಯ) ಮೂಲಕ ಮತ್ತೆ ಜನರ ಎದುರು ಬಂದಿದ್ದಾರೆ. ತಮ್ಮ ಪಕ್ಷದ ಹೊಸ ಆಯಪ್ ಶುರು ಮಾಡಿದ್ದಾರೆ. ಆದರೆ ಈವರೆಗೂ ಅವರು ಚುನಾವಣೆಗೆ ಸೇರಿಲ್ಲ. ಮುಂದಿನ ದಿನಗಳಲ್ಲಿ ಅವರ ಸಾಧ್ಯತೆ ಹೆಚ್ಚಿದೆ. ಇಂದು (ಏಪ್ರಿಲ್ 1) ಆ್ಯಪ್ ಬಿಡುಗಡೆ ಬಳಿಕ ಅವರು ಸುದ್ದಿಗೋಷ್ಠಿ ನಡೆಸಿದರು. ‘ಮುಂದೆ ನಾನು ಕೂಡ ಕತ್ತರಿಗುಪ್ಪೆಯಿಂದ ಚುನಾವಣೆಗೆ ನಿಲ್ಲಬಹುದು. ಗೊತ್ತಿಲ್ಲ. ಸದ್ಯಕ್ಕೆ ಜಿಬಿಎ ಎಲೆಕ್ಷನ್ ಸುಲವಾಗಿ ಈ ಆಯಪ್ ಆರಂಭಿಸಿದ್ದೇನೆ’ ಎಂದು ಉಪೇಂದ್ರ (ಉಪೇಂದ್ರ) ಅವರು ಹೇಳಿದ್ದಾರೆ. ಈ ಆಯಪ್ ತುಂಬಾ ಪಾರದರ್ಶಕವಾಗಿದೆ ಎಂದು ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *