ಇರಾನ್ ಯುದ್ಧನೌಕೆಯನ್ನು ಜಲಾಂತರ್ಗಾಮಿಯ ಮೂಲಕ ನೌಕಾ ಸ್ಫೋಟಕ ಬಳಸಿ ಹೊಡೆದು ಮುಳುಗಿಸಿದ್ದೇವೆ. ಅಂತಾರಾಷ್ಟ್ರೀಯ ಜಲಆರ್ ಸುರಕ್ಷಿತವಾಗಿದೆ ಎಂದು ಭಾವಿಸಿದ್ದ ಐಎಸ್ ದೇನಾವನ್ನು ಹಿಂದೂ ಮಹಾಸಾಗರದಲ್ಲಿ ಮುಳುಗಿಸಿದ್ದೇವೆ ಎಂದು ಅಮೆರಿಕ ರಕ್ಷಣಾ ಸಚಿವ ಪೀಟ್ ಹೆಗ್ಸೆತ್ ಹೇಳಿದ್ದಾರೆ. ಜೊತೆಗೆ, ಯುದ್ಧನೌಕೆಯನ್ನು ಹೊಡೆದುರುಳಿಸಿ ಮುಳುಗಿಸಿದ ರೋಚಕ ವಿಡಿಯೋವನ್ನೂ ಬಿಡುಗಡೆ ಮಾಡಲಾಗಿದೆ. ಆ ವಿಡಿಯೋ ಇಲ್ಲಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ