ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಜನಪ್ರಿಯತೆ ಕೇವಲ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ವಿಶ್ವಾದ್ಯಂತ ಅವರಿಗೆ ಅಭಿಮಾನಿಗಳಿದ್ದಾರೆ. ಆಸ್ಟ್ರೇಲಿಯಾ, ಸೌತ್ ಆಫ್ರಿಕಾ ಸೇರಿದಂತೆ ಅನೇಕ ದೇಶದ ಜನರು ಆಸ್ ರಿಬಿ ಜೆರ್ಸಿ ಹಾಕಿ ಪೋಸ್ ಕೊಟ್ಟ ಉದಾಹರಣೆ ಇದೆ.