ಗೃಹ ಸಚಿವ ಪರಮೇಶ್ವರ ಆಪ್ತನ ಹತ್ಯೆ ಹತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಗೃಹ ಸಚಿವ ಪರಮೇಶ್ವರ ಆಪ್ತನ ಹತ್ಯೆ ಹತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಗೃಹ ಸಚಿವ ಪರಮೇಶ್ವರ ಆಪ್ತನ ಹತ್ಯೆ ಹತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಾರವಾರ, (ಮಾರ್ಚ್ 30): ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಆಪ್ತರಾದ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ್ ಅವರ ಮೇಲೆ ನಡೆದ ಹತ್ಯೆ ಯತ್ನ ಪ್ರಕರಣ (ಗೋಪಾಲಕೃಷ್ಣ ನಾಯಕ್ ಕೊಲೆ ಯತ್ನ) ಜಿಲ್ಲೆಯಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದೆ. ಮಾರ್ಚ್ 25 ರಂದು ಹಾಡಹಗಲೇ ನಡೆದ ಈ ದಾಳಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ಇನ್ನೊಂದು ಸಿಸಿಟಿವಿ ಘಟನೆ ವಿಡಿಯೋ ವೈರಲ್ ಆಗಿದ್ದು, ಆರೋಪಿಗಳು ಗೋಪಾಲ ಕೃಷ್ಣ ನಾಯಕ್ ಅವರ ತಲೆಗೆ ಹಲವು ಬಾರಿ ಚಾಕುವಿನಿಂದ ಚುಚ್ಚುವ ದೃಶ್ಯ ಸೆರೆಯಾಗಿದೆ. ಘಟನೆ ಸಂಬಂಧ ಸದ್ಯ ಗೋವಾ ಮೂಲದ ಆರೋಪಿಗಳು ಬಂದಿರುವ ಆರೋಪಿ, ಸುಪಾರಿ ಕೊಟ್ಟ ಆರೋಪಿಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮುಖಂಡನ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

Source link

Leave a Reply

Your email address will not be published. Required fields are marked *