IND vs NZ: ಏಕಪಕ್ಷೀಯವಾಗಿ ಗೆಲ್ಲುವ ಪಂದ್ಯವನ್ನು ರೋಚಕಗೊಳಿಸಿ ಗೆದ್ದ ಟೀಂ ಇಂಡಿಯಾ

IND vs NZ: ಏಕಪಕ್ಷೀಯವಾಗಿ ಗೆಲ್ಲುವ ಪಂದ್ಯವನ್ನು ರೋಚಕಗೊಳಿಸಿ ಗೆದ್ದ ಟೀಂ ಇಂಡಿಯಾ


ವಡೋದರಾದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವನ್ನು 4 ಪಂದ್ಯಗಳಿಂದ ಗೆದ್ದುಕೊಳ್ಳುವ ಮೂಲಕ ಅತಿಥೇಯ ಟೀಂ ಇಂಡಿಯಾ ಸರಣಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಸುಮಾರು 15 ವರ್ಷಗಳ ನಂತರ ವಡೋದರಾದಲ್ಲಿ ಏಕದಿನ ಪಂದ್ಯವನ್ನಾಡಿದ ಟೀಮ್ ಇಂಡಿಯಾ ಮತ್ತೊಮ್ಮೆ ವಿರಾಟ್ ಕೊಹ್ಲಿ ಅವರ ಅದ್ಭುತ ಬ್ಯಾಟಿಂಗ್‌ನಿಂದ 301 ರನ್‌ಗಳ ಗುರಿಯನ್ನು ಇನ್ನೊಂದು ಬಾಕಿ ಇರುವಂತೆಯೇ ಬೆನ್ನಟ್ಟಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು. ಆದಾಗ್ಯೂ ಕೇವಲ 7 ರನ್‌ಗಳಿಂದ ಶತಕ ವಂಚಿತರಾದರೂ ತಂಡದ ಗೆಲುವಿಗೆ ಅಡಿಪಾಯ ಹಾಕಿದರು.



Source link

Leave a Reply

Your email address will not be published. Required fields are marked *