ವೈಟ್ ಬಾಲ್ ಕ್ರಿಕೆಟ್ ನಲ್ಲಿ ಯುವ ದಾಂಡಿಗ ವೈಭವ್ ಸೂರ್ಯವಂಶಿ (ವೈಭವ್ ಸೂರ್ಯವಂಶಿ) ಆರ್ಭಟ ಮುಂದುವರೆದಿದೆ. ಇಷ್ಟು ದಿನ ಟಿ20 ಕ್ರಿಕೆಟ್‌ನಲ್ಲಿ ಅಬ್ಬರಿಸುತ್ತಿದ್ದ ವೈಭವ್ ಇದೀಗ ಏಕದಿನ ಕ್ರಿಕೆಟ್‌ನಲ್ಲಿ ಸಿಡಿಲಬ್ಬರ ಆರಂಭಿಸಿದ್ದಾರೆ. ಈ ಸಿಡಿಲಬ್ಬರದೊಂದಿಗೆ ವಿಶ್ವ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.