Headlines

ಬರೋಬ್ಬರಿ 226 ರನ್… ಮತ್ತೆ ಅಬ್ಬರಿಸಿದ ವೈಭವ್ ಸೂರ್ಯವಂಶಿ

ಬರೋಬ್ಬರಿ 226 ರನ್… ಮತ್ತೆ ಅಬ್ಬರಿಸಿದ ವೈಭವ್ ಸೂರ್ಯವಂಶಿ


ಅಂಡರ್-19 ಏಷ್ಯಾಕಪ್‌ನಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ವೈಭವ್ ಸೂರ್ಯವಂಶಿಯ (ವೈಭವ್ ಸೂರ್ಯವಂಶಿ) ಸಿಡಿಲಬ್ಬರ ಮುಂದುವರೆದಿದೆ. ಯುಎಇ ವಿರುದ್ಧ ಸ್ಫೋಟಕ ಸೆಂಚುರಿ ಸಿಡಿಸಿದ್ದ ವೈಭವ್ ಇದೀಗ ಮಲೇಷ್ಯಾ ವಿರುದ್ಧ ಸಿಡಿಲಬ್ಬರದ ಅರ್ಧಶತಕ ಬಾರಿಸಿದ್ದಾರೆ.



Source link

Leave a Reply

Your email address will not be published. Required fields are marked *