ರಮೇಶ್​ ಕತ್ತಿ ವಿರುದ್ಧ ವಾಲ್ಮೀಕಿ ಸಮುದಾಯದ ಪ್ರತಿಭಟನೆ; ಕತ್ತಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ

ರಮೇಶ್​ ಕತ್ತಿ ವಿರುದ್ಧ ವಾಲ್ಮೀಕಿ ಸಮುದಾಯದ ಪ್ರತಿಭಟನೆ; ಕತ್ತಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ


ಬೆಳಗಾವಿ, ಅಕ್ಟೋಬರ್ 20: ವಾಲ್ಮೀಕಿ ಸಮುದಾಯದ ಬಗ್ಗೆ ರಮೇಶ್ ಕತ್ತಿ ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನೆಲೆ, ಬೆಳಗಾವಿ ಜಿಲ್ಲೆ ಗೋಕಾಕ್ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆದಿದೆ. ವಾಲ್ಮೀಕಿ ಸಮಾಜದ ಮುಖಂಡರ ನೇತೃತ್ವದಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಘೋಷಣೆ ಕೂಗಿ ಬೃಹತ್ ಪ್ರತಿಭಟನೆ ನಡೆದಿದ್ದು, ಮಾನವ ಸರಪಳಿ ಮಾಡಿ ಟೈಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೆ ರಮೇಶ್ ಕತ್ತಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ತಕ್ಷಣವೇ ಅವರ ಬಂಧನ ಮಾಡುವಂತೆ ಪ್ರತಿಭಟನಾಕಾರರು ಕಾಣಿಸಿಕೊಂಡರು. ಬೆಳಗಾವಿಯಲ್ಲಿಯೇ ಕೊಪ್ಪಳ, ರಾಯಚೂರಿನಲ್ಲೂ ಇದೇ ರೀತಿಯ ಹೋರಾಟ ನಡೆದಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *