ಮಂತ್ರಿಗಳೇನು ಸಿಎಂ ಗುಲಾಮರಾ?: ಪರಿಷತ್​ ಸದಸ್ಯ ಹೆಚ್​. ವಿಶ್ವನಾಥ್​ ಕಿಡಿ

ಮಂತ್ರಿಗಳೇನು ಸಿಎಂ ಗುಲಾಮರಾ?: ಪರಿಷತ್​ ಸದಸ್ಯ ಹೆಚ್​. ವಿಶ್ವನಾಥ್​ ಕಿಡಿ


ಮೈಸೂರು, ಅಕ್ಟೋಬರ್ 16: ವೃದ್ಧಾಪ್ಯ ವೇತನ, ಅಂಗವಿಕಲರ ಮಾಸಾಶನ ಸೇರಿ ಎಲ್ಲದಕ್ಕೂ ಪಕ್ಕದಲ್ಲಿದೆ. ಹೀಗಿರುವಾಗ ಯಾವುದಾದರೂ ಹುಚ್ಚ ಮಹಿಳೆಯರಿಗೆ ಯಾವ ಸ್ಥಳದಲ್ಲಿ ಪ್ರತಿ ತಿಂಗಳು 2 ಸಾವಿರ ಹಣ ಕೊಡುತ್ತಾನಾ ಎಂದು ಪರಿಷತ್ ಸದಸ್ಯ .ವಿಶ್ವನಾಥ್ ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರದ ಗ್ಯಾರಂಟಿಗಳ ಬಗ್ಗೆ ವಾಗ್ದಾಳಿ ನಡೆಸಿರುವ ಅವರು, ನಿನ್ನ ಹೆಂಡತಿಗೂ ಫ್ರೀ, ನನ್ನ ಹೆಂಡಿತಿಗೂ ಫ್ರೀ ಅಂತಾರೆ. ಇದು ಯಾರ ಅಪ್ಪನ ಮನೆ ದುಡ್ಡಲ್ಲ ಸಿದ್ದರಾಮಯ್ಯನವರೇ, ಜನರ ತೆರಿಗೆ ಹಣ. ಈ ಮಂತ್ರಿಗಳೆಲ್ಲ ಯಾಕೆ ಬಾಯಿಮುಚ್ಚಿ ಕುಳಿತಿದ್ದಾರೋ ಗೊತ್ತಿಲ್ಲ. ಮಂತ್ರಿಗಳೇನು ಸಿಎಂ ಗುಲಾಮರಾ ಎಂದು ವಿಶ್ವನಾಥ್ ಕಿಡಿ ಕಾರಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *