Headlines

ಸಂಪಾಯಿತಲೇ ಪರಾಕ್: ಮೈಲಾರಲಿಂಗ ಕಾರ್ಣಿಕ ನುಡಿಯನ್ನ ಭಕ್ತರೇ ವಿಶ್ಲೇಷಣೆ ಮಾಡಲಿ ಎಂದ ಡಿಸಿ

ಸಂಪಾಯಿತಲೇ ಪರಾಕ್: ಮೈಲಾರಲಿಂಗ ಕಾರ್ಣಿಕ ನುಡಿಯನ್ನ ಭಕ್ತರೇ ವಿಶ್ಲೇಷಣೆ ಮಾಡಲಿ ಎಂದ ಡಿಸಿ


ಬಳ್ಳಾರಿ, ಫೆಬ್ರವರಿ 04: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಮೈಲಾರಲಿಂಗೇಶ್ವರ ದೇವರ ಕಾರ್ಣಿಕ ನುಡಿ ಹೊರಬಿದ್ದಿದೆ. ‘ಸಂಪಾಯಿತಲೇ ಪರಾಕ್’ ಎಂದು ಕಾರ್ಣಿಕ ಗೊರವಯ್ಯ ಭವಿಷ್ಯ ನುಡಿದಿದ್ದಾರೆ. ಪ್ರಸ್ತುತ ಈ ಕಾರ್ಣಿಕ ನುಡಿಯನ್ನು ರಾಜ್ಯ, ದೇಶದ ಉತ್ತಮ ಮಳೆ-ಬೆಳೆ ಎಂದು ವಿಶ್ಲೇಷಿಸಲಾಗಿದೆ. ಇನ್ನು ಈ ಬಗ್ಗೆ ವಿಜಯನಗರ ಡಿಸಿ ಕವಿತಾ ಮಣ್ಣೀಕೇರಿ ಮಾತನಾಡಿದ್ದು, ಕಾರ್ಣಿಕ ನುಡಿಯನ್ನು ಭಕ್ತರೇ ವಿಶ್ಲೇಷಣೆ ಮಾಡಲಿ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *