ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!

ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!

ವಿಜಯಪುರ (ಏ.17): ಭೀಮಾತೀರದ ಕುಖ್ಯಾತಿಯ ವಿಜಯಪುರ ಜಿಲ್ಲೆಯಲ್ಲಿ ಬಂದೂಕಿನ ನಳಿಕೆಗಳು ಮತ್ತೆ ಬೆಂಕಿ ಉಗುಳಿವೆ! ಹೌದು, ಶಾಂತಿ ನೆಲೆಸಿತು ಎನ್ನುವಷ್ಟರಲ್ಲೇ ಗುಂಡಿನ ಸದ್ದು ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ.

ವಿಜಯಪುರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು: ಗ್ರಾಮ ಪಂಚಾಯತ್ ಸದಸ್ಯನ ಭೀಕರ ಹತ್ಯೆ

ಕೆಲವೇ ದಿನಗಳ ಹಿಂದೆ ಜ್ಯುವೆಲರಿ ಶಾಪ್ ಮತ್ತು ಬ್ಯಾಂಕ್ ಲೂಟಿ ಮಾಡಿದ್ದ ಗ್ಯಾಂಗ್‌ಗಳ ಆರ್ಭಟ ತಣ್ಣಗಾಗುವ ಮೊದಲೇ, ಈಗ ನಡುರಸ್ತೆಯಲ್ಲೇ ನೆತ್ತರು ಹರಿದಿದೆ. ಥೇಟ್ ಯುಪಿ, ಬಿಹಾರ್ ಮಾದರಿಯಲ್ಲಿ 6 ರೌಂಡ್ ಫೈರಿಂಗ್ ನಡೆಸಿ ಮಾಜಿ ಗ್ರಾ.ಪಂ ಸದಸ್ಯನನ್ನ ಹತ್ಯೆ ಮಾಡಲಾಗಿದೆ. ಈ ಭೀಕರ ಹತ್ಯಾಕಾಂಡ ಕಂಡ ಜನ ಮೌನಕ್ಕೆ ಶರಣಾಗಿದ್ದಾರೆ. ಹಾಗಾದ್ರೆ, ಭೀಮಾತೀರದಲ್ಲಿ ಮತ್ತೆ ಶತ್ರು ಸಂಹಾರಕ್ಕೆ ಸ್ಕೆಚ್ ಹಾಕಿದ್ದು ಯಾರು? ಯಾರ ಬಂದೂಕಿನಿಂದ ಸಿಡಿದ ಬುಲೆಟ್‌ಗಳು ರಾಜು ಎದೆಯನ್ನು ಸೀಳಿದವು?

Source link

Leave a Reply

Your email address will not be published. Required fields are marked *