Headlines

ಡಿಕೆ ಶಿವಕುಮಾರ್ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿಎಂ ಸಿದ್ದರಾಮಯ್ಯ! ವಿಡಿಯೋ ನೋಡಿ

ಡಿಕೆ ಶಿವಕುಮಾರ್ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿಎಂ ಸಿದ್ದರಾಮಯ್ಯ! ವಿಡಿಯೋ ನೋಡಿ


ವಿಜಯಪುರ, ಜನವರಿ 10: ವಿಜಯಪುರದಲ್ಲಿ ಶುಕ್ರವಾರ ನಡೆದ ಸನ್ಮಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿನ್ನಿಸಿದ ಲಡ್ಡನ್ನು ಬಾಯಿಯಿಂದ ತೆಗೆದು ಬಿಸಾಡಿದರು. ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ದಾಖಲೆ ನಿರ್ಮಿಸಿದ ಈ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಸಚಿವಿ ಪಾಟೀಲ್ ಮನೆಯಲ್ಲಿ ತಯಾರಿಸಿದ ಲಡ್ಡನ್ನು ಸಿದ್ದರಾಮಯ್ಯನವರಿಗೆ ಎಂಬುವ ಮೊದಲು ಪರಿಚಯಿಸಲಾಯಿತು. ನಂತರ ಎಂ.ಬಿ. ಪಾಟೀಲ್ ಅವರು ಅದೇ ಲಾಡುವನ್ನು ಡಿಕೆ ಶಿವಕುಮಾರ್ ಕೈಗೆ ಕೊಟ್ಟು ಮುಖ್ಯಮಂತ್ರಿಗೆ ತಿನ್ನಿಸುವಂತೆ ಕೇಳಿದರು. ಒತ್ತಾಯಕ್ಕೆ ಮಣಿದು ಡಿಸಿಎಂ ಡಿಕೆ ಶಿವಕುಮಾರ್ ಸಿಎಂಗೆ ಸಿಹಿ ತಿನ್ನಿಸಿದರು. ಆದರೆ, ಆ ಲಡ್ಡನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಯಿಂದ ತೆಗೆದು ಎಸೆದಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *