Headlines

ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು: 6 ಸುತ್ತು ಫೈರಿಂಗ್ ಮಾಡಿ ಗ್ರಾ.ಪಂ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು: 6 ಸುತ್ತು ಫೈರಿಂಗ್ ಮಾಡಿ ಗ್ರಾ.ಪಂ ಸದಸ್ಯನ ಹತ್ಯೆ


ವಿಜಯಪುರ, ಏಪ್ರಿಲ್ 14: ಮತ್ತೆ ಗುಂಡಿನ ಸದ್ದು (ಗನ್ ಫೈರ್) ಕೇಳಿ ಬಂದಿದೆ. 6 ಸುತ್ತು ಗುಂಡು ಹಾರಿಸಿದ್ದಲ್ಲದೆ ಕಲ್ಲು ಎತ್ತಿಹಾಕಿ ಗ್ರಾಮ ಪಂಚಾಯಿತಿ ಸದಸ್ಯನನ್ನು ದುರುಳರು ಭೀಕರವಾಗಿ ಹತ್ಯೆ ಮಾಡಿರುವಂತಹ ಘಟನೆ ವಿಜಯಪುರದ ಹೊರಭಾಗದ ಅಲಿಯಾಬಾದ್ ಬಳಿ ನಡೆದಿದೆ. ತಂಗರುನ ದೊಡ್ಡಿ ನಿವಾಸಿ ರಾಜು ಹತ್ಯೆಗೊಳಗಾದ ವ್ಯಕ್ತಿ. ಸದ್ಯಕ್ಕೆ ಸ್ಥಳಕ್ಕೆ ವಿಜಯಪುರ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ.

ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.



Source link

Leave a Reply

Your email address will not be published. Required fields are marked *