Headlines

Video: ಇದು ಹಳ್ಳಿ ಜೀವನದ ಗಮ್ಮತ್ತು; ಕೃಷಿ ಕಾಯಕದಲ್ಲಿ ನಿರತರಾಗಿರುವ ಹಳ್ಳಿ ಜನ್ರು

Video: ಇದು ಹಳ್ಳಿ ಜೀವನದ ಗಮ್ಮತ್ತು; ಕೃಷಿ ಕಾಯಕದಲ್ಲಿ ನಿರತರಾಗಿರುವ ಹಳ್ಳಿ ಜನ್ರು


ಹಳ್ಳಿಯ ಜನರು (ಹಳ್ಳಿಯ ಜನರು) ಕಾಯಕವೇ ಕೈಲಾಸ ಎಂದು ಬದುಕುತ್ತಿರುವವರು. ಈ ಜನರಿಗೆ ಕೃಷಿ (agriculture) ಅಂದ್ರೆ ಜೀವಾಳ. ಬೆಳೆ ಮನೆಗಳಿಗೆ ಬರುತ್ತಿತ್ತು ಅದೇನೋ ಖುಷಿ. ಕಟಾವು ಮಾಡಿ ಪೈರಿನಿಂದ ಭತ್ತವನ್ನು ಸಾಂಪ್ರದಾಯಿಕ ವಿಧಾನದ ಮೂಲಕ ಬೇರ್ಪಡಿಸುವುದನ್ನು ನೋಡುವುದೇ ಚಂದ. ಎಲ್ಲರೂ ಸೇರಿ ಕಾಯಕದಲ್ಲಿ ತೊಡಗಿರುವ ಹಳ್ಳಿ ಜನರ ವಿಡಿಯೋ ವೈರಲ್ ಆಗಿದೆ. ತಮ್ಮ ರೈತ ವರ್ಗದ ಕಾಯಕವನ್ನು ಆನಂದಿಸುತ್ತಿರುವ ದೃಶ್ಯವನ್ನು ಕಂಡು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುಳ್ಯ ವ್ಲಾಗ್ (Sullia.vologs) ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಳ್ಳಿ ಜನರು ಕೃಷಿ ಕಾಯಕದಲ್ಲಿ ತೊಡಗಿರುವುದನ್ನು ತೋರಿಸಲಾಗಿದೆ. ಈ ವಿಡಿಯೋದಲ್ಲಿ ಹಳ್ಳಿ ಜನರೊಂದಿಗೆ ಸೇರಿ ಮನೆಯಂಗಳದಲ್ಲಿ ಪೈರಿನಿಂದ ಭತ್ತವನ್ನು ಬೆರ್ಪಡಿಸುವ ಕಾಯಕದಲ್ಲಿ ನಿರತವಾಗಿದ್ದಾರೆ. ತಮ್ಮ ಕೆಲಸವನ್ನು ಖುಷಿಯಿಂದಲೇ ಆಸ್ವಾದಿಸುತ್ತಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ: ಕೃಷಿ ಅಂದ್ರೆ ಖುಷಿ; ನೃತ್ಯ ಮಾಡುತ್ತಾ ಆನಂದಿಸಿದ ಮಹಿಳೆ

ಈ ವಿಡಿಯೋ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಗಳು ಇವೆ. ಒಬ್ಬ ಬಳಕೆದಾರ ಇವಾಗ ಇದೆಲ್ಲಾ ಕಣ್ಮರೆಯಾಗಿದೆ, ಒಂದು ವಿಷಯದ ವಸ್ತು. ಮತ್ತರು, ರೈತರ ಜೀವನ ಸೂಪರ್ ಎಂದರೆ ಒಬ್ಬರು, ನಮ್ಮ ತುಳುನಾಡ ಸಂಸ್ಕೃತಿ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ





Source link

Leave a Reply

Your email address will not be published. Required fields are marked *