Video: ಬಿಹಾರದಲ್ಲಿ ಅಂತಿಮ ಹಂತದ ಚುನಾವಣೆ, ಜನ್ ಸುರಾಜ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ

Video: ಬಿಹಾರದಲ್ಲಿ ಅಂತಿಮ ಹಂತದ ಚುನಾವಣೆ, ಜನ್ ಸುರಾಜ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ


ಪಾಟ್ನಾ, ನವೆಂಬರ್ 11: ಬಿಹಾರದಲ್ಲಿ ಅಂತಿಮ ಮತದಾನ ಇಂದು ನಡೆಯುತ್ತಿದೆ. ವಾರಿಸಲಿಗಂಜ್ ಕ್ಷೇತ್ರದ ಬಾರ್ಬಿಘಾ ಪ್ರದೇಶದಲ್ಲಿ ಜನ್ ಸುರಾಜ್ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಹಿಂಸಾತ್ಮಕ ಘರ್ಷಣೆ ನಡೆಯಿತು. ಕಾರನ್ನು ಧ್ವಂಸಗೊಳಿಸಲಾಗಿದೆ. ಬಿಗಿ ಭದ್ರತೆಯ ನಡುವೆ ಬಿಹಾರದ 122 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿರುವ ಸಂದರ್ಭದಲ್ಲಿ ಈ ಬೆಳವಣಿಗೆ ನಡೆದಿದೆ. ಈ ಹಂತದಲ್ಲಿ, ನಿತೀಶ್ ಕುಮಾರ್ ಸರ್ಕಾರದ ಹಲವಾರು ಸೇರಿದಂತೆ 1,302 ಅಭ್ಯರ್ಥಿಗಳ ಚುನಾವಣಾ ಭವಿಷ್ಯವನ್ನು 3.7 ಕೋಟಿ ಮತದಾರರು ನಿರ್ಧರಿಸಲಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *