Headlines

ಸಿಗರೇಟ್​​ ಖರೀದಿಸುವ ನೆಪದಲ್ಲಿ ಬಂದು ವೃದ್ಧೆಯ ಸರ ಕಿತ್ತೊಯ್ದ ಕಳ್ಳ; ಸಿಸಿಟಿವಿಯಲ್ಲಿ ಸೆರೆ

ಸಿಗರೇಟ್​​ ಖರೀದಿಸುವ ನೆಪದಲ್ಲಿ ಬಂದು ವೃದ್ಧೆಯ ಸರ ಕಿತ್ತೊಯ್ದ ಕಳ್ಳ; ಸಿಸಿಟಿವಿಯಲ್ಲಿ ಸೆರೆ


ಸಿಗರೇಟ್ ಖರೀದಿಸುವ ನೆಪದಲ್ಲಿ ಅಂಗಡಿಗೆ ಬಂದ ಕಳ್ಳನೊಬ್ಬ ವೃದ್ಧೆಯ ಸರ ಕಿತ್ತೊಯ್ದ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಸರ ​​ಕಿತ್ತು ಕಳ್ಳ ಓಡಿ ಹೋಗಿರುವುದು, ವೃದ್ಧೆ ಅಸಹಾಯಕತೆಯಿಂದ ಕಿರುಚಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *