ರೈಲಿನಲ್ಲಿ ಹಣಕ್ಕಾಗಿ ಪಟ್ಟು: ಪ್ರಯಾಣಿಕರೆದುರೇ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಟ್ರಾನ್ಸ್‌ಜೆಂಡರ್

ರೈಲಿನಲ್ಲಿ ಹಣಕ್ಕಾಗಿ ಪಟ್ಟು: ಪ್ರಯಾಣಿಕರೆದುರೇ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಟ್ರಾನ್ಸ್‌ಜೆಂಡರ್

ರೈಲಿನಲ್ಲಿ ಹಣಕ್ಕಾಗಿ ಪಟ್ಟು: ಪ್ರಯಾಣಿಕರೆದುರೇ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಟ್ರಾನ್ಸ್‌ಜೆಂಡರ್

ರೈಲಿನಲ್ಲಿ ಪ್ರಯಾಣಿಸುವಾಗ ಉತ್ತರ ಭಾರತದ ರೈಲುಗಳಲ್ಲಿ ಮಂಗಳಮುಖಿಯರ ಸಂಖ್ಯೆ ಹೆಚ್ಚಿರುತ್ತದೆ. ಹಣ ಕೇಳುತ್ತಾರೆ, ಕೊಟ್ಟರೆ ಆಶೀರ್ವಾದ ಮಾಡುತ್ತಾರೆ, ಕೊಡದಿದ್ದರೆ ಏನೋ ಬೈದು ಶಾಪ ಹಾಕುತ್ತಾ ಹೋಗುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಇವರ ವರ್ತನೆ ಮಿತಿ ಮೀರಿದೆ, ಹಣ ಕೊಡದಿದ್ದರೆ ಹೊಡೆಯುವುದು, ಅನುಚಿತವಾಗಿ ವರ್ತಿಸುವ ಹಲವು ವಿಡಿಯೋಗಳು ವೈರಲ್ ಆಗಿವೆ. ಅಂಥದ್ದೇ ವಿಡಿಯೋ ಮಂಗಳಮುಖಿಯೊಬ್ಬರು ಹಣ ಕೇಳಿದಾಗ ಪ್ರಯಾಣಿಕ ಹಣ ಕೊಡದಿದ್ದಕ್ಕೆ ಪ್ರಯಾಣಿಕರೆದುರೇ ಬಟ್ಟೆ ಬಿಚ್ಚಿ ಕೆಟ್ಟದಾಗಿ ವರ್ತಿಸಿದ್ದು, ಎಲ್ಲರಿಗೂ ಮುಜುಗರ ತಂದಿತ್ತು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *