ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪ್ರದರ್ಶನ ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ, ಅತಿಥೇಯ ಭಾರತಕ್ಕೆ 301 ರನ್ಗಳ ಸ್ಪರ್ಧಾತ್ಮಕ ಗುರಿಯನ್ನು ನೀಡಿದೆ. ಈ ಗುರಿ ಬೆನ್ನಟ್ಟಿರುವ ಭಾರತ ಕೂಡ ಉತ್ತಮ ಬ್ಯಾಟಿಂಗ್ ಪ್ರದರ್ಶಿಸುತ್ತಿದೆ.