
ಸೆಲೆಬ್ರಿಟಿಗಳ ಬಾಲ್ಯದ ಫೋಟೋಗಳು ಆಗಾಗ ವೈರಲ್ ಆಗುತ್ತವೆ. ಈಗ ವಿರಾಟ್ ಕೊಹ್ಲಿ, ಪಡಿಕಲ್ ಅವರ ಬಾಲ್ಯದ ಫೋಟೋ ಗಮನ ಸೆಳೆದಿದೆ. ಸೆಷನ್ ಒಂದನ್ನು ನಡೆಸಿ ಬಾಲ್ಯದ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ. ಕೊಹ್ಲಿ ಹಾಗೂ ಇಶಾನ್ ಶರ್ಮಾ ಒಂದೇ ಫೋಟೋದಲ್ಲಿ ಇಬ್ಬರು. ಪಡಿಕಲ್ ಅವರು ಸಣ್ಣ ವಯಸ್ಸಿನಲ್ಲೇ ಕ್ರಿಕೆಟ್ ಬಗ್ಗೆ ಆಸಕ್ತಿ ಹೊಂದಿದ್ದರು. ಆ ಬಗ್ಗೆ ಇಲ್ಲಿದೆ ವಿವರ.
ಇನ್ನಷ್ಟು ಕ್ರಿಕೆಟ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.