ವಿರಾಟ್ ದೆಹಲಿ ಪರ ಕಣಕ್ಕಿಳಿದರೆ, ರೋಹಿತ್ ಶರ್ಮಾ ಮುಂಬೈ ಪರ ಆಡಲಿದ್ದಾರೆ. ಆದರೆ ಈ ಇಬ್ಬರು ಆಟಗಾರರು ಎಷ್ಟು ಪಂದ್ಯಗಳನ್ನಾಡಲಿದ್ದಾರೆ ಎಂಬುದು ಖಚಿತವಾಗಿಲ್ಲ. ಇದಾಗ್ಯೂ ನ್ಯೂಝಿಲೆಂಡ್ ವಿರುದ್ಧದ ಸರಣಿಯು ದೇಶೀಯ ಪ್ರಗತಿಯಲ್ಲಿ ಮುಂದುವರಿಯುವ ಸಾಧ್ಯತೆಯಿದೆ.