ಎಐನಿಂದ ಭಯ ಬೇಡ; ನಾವು ಊಹಿಸಿಕೊಳ್ಳಲೂ ಸಾಧ್ಯವಿಲ್ಲದಂತಹ ಉದ್ಯೋಗಗಳು ಸೃಷ್ಟಿಯಾಗುತ್ತವೆ, ನೋಡ್ತಿರಿ: ವಿಶಾಲ್ ಸಿಕ್ಕಾ

ಎಐನಿಂದ ಭಯ ಬೇಡ; ನಾವು ಊಹಿಸಿಕೊಳ್ಳಲೂ ಸಾಧ್ಯವಿಲ್ಲದಂತಹ ಉದ್ಯೋಗಗಳು ಸೃಷ್ಟಿಯಾಗುತ್ತವೆ, ನೋಡ್ತಿರಿ: ವಿಶಾಲ್ ಸಿಕ್ಕಾ


ನವದೆಹಲಿ, ಫೆಬ್ರುವರಿ 18: ಕೃತಕ ಬುದ್ಧಿಮತ್ತೆ ಬೆಳೆದಂತೆ ಮನುಷ್ಯರಿಗೆ ಮಾಡೋಕೆ ಕೆಲಸಗಳೇ ಇಲ್ಲದಂತಾಗುತ್ತದೆ ಎಂದು ಅದೆಷ್ಟೋ ಜನರು ಹೆದರುತ್ತಿದ್ದಾರೆ. ಯಾವ ಸೆಕ್ಟರ್ ಅನ್ನೂ ಎಐ ಬಿಡೋದಿಲ್ಲ. ಎಲ್ಲರೂ ಕೂಡ ಬಾಧಿತರಾಗುವವರೇ ಎನ್ನುತ್ತಿದ್ದಾರೆ. ಆದರೆ, ಭಾರತೀಯ ಉದ್ಯಮಿ ಡಾ. ವಿಶಾಲ್ ಸಿಕ್ಕಾ (ವಿಶಾಲ್ ಸಿಕ್ಕಾ) ಅವರಿಗೆ ತೀರಾ ಭಯಪಡುವ ಅವಶ್ಯಕತೆ ಇಲ್ಲ ಎಂದು ಸಮಾಧಾನ ಹೇಳಿದ್ದಾರೆ.

ವಿಯಾನ್‌ಎಐ ಸಿಸ್ಟಮ್ಸ್‌ನ (ವಿಯಾನೈ ಸಿಸ್ಟಮ್ಸ್) ಸ್ಥಾಪಕ ಸಿಇಒ ಆದ ವಿಶಾಲ್ ಸಿಕ್ಕ ಅವರು ಐನಿಂದ ಹೊಸ ಸಾಧ್ಯತೆಗಳು ಮತ್ತು ಉದ್ಯೋಗಗಳು ತೆರೆದುಕೊಳ್ಳುತ್ತವೆ.

ಇದನ್ನೂ ಓದಿ: ಭಾರತ-ಅಮೆರಿಕ ಕನೆಕ್ಟ್ ಸೇರಿದಂತೆ ವಿವಿಧ ಎಐ ಯೋಜನೆಗಳನ್ನು ತೆರೆದಿಟ್ಟ ಗೂಗಲ್ ಸಿಐಒ ಸುಂದರ್ ಪಿಚೈ

‘ನಿನ್ನೆ ನಾವು ಮಾಡುವ ಕೆಲಸವನ್ನು ಎಐ ಮಾಡಬಲ್ಲುದು ಎಂದು ನಾವೆಲ್ಲಾ ಹೆದರಿದ್ದೇವೆ. ಆದರೆ, ಎಐನಿಂದ ಸಾಧ್ಯವಾಗುವ ಹೊಸ ಅಪ್ಲಿಕೇಶನ್‌ಗಳನ್ನು ನಮಗೆ ಕಾಣುತ್ತಿಲ್ಲ’ ಎಂದು ವಿಶಾಲ್ ಸಿಕ್ಕಾ ಅಭಿಪ್ರಾಯಪಟ್ಟಿದ್ದಾರೆ. , ಐ ತಂತ್ರಜ್ಞಾನ ಅಂದರೆ ಹೊಸ ಉದ್ಯೋಗ ಸಾಧ್ಯತೆಗಳನ್ನು ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬುದು ಅವರಿಕೆ. ಹಾಗೆಯೇ, ನಿಜವಾದ ಹೊಸ ತಂತ್ರಜ್ಞಾನಗಳು ಬಂದಾಗೆಲ್ಲಾ ಅವುಗಳಿಗೆ ಅಪಾಯಕಾರಿಯಾಗುವ ಸಾಧ್ಯತೆಗಳಿವೆ ಎಂದು ಒತ್ತಿ ಹೇಳಲಾಗಿದೆ.

‘ಟಿವಿ ಬಂದಾಗ ಜನರ ಪರದೆಯ ಮೇಲೆ ಕಾಗದದ ತುಂಡಿನಲ್ಲಿ ಬರೆದಿದ್ದನ್ನು ಓದಿದರು. ಹೊಸ ತಂತ್ರಜ್ಞಾನ ಬಂದಾಗ ಮೊದಮೊದಲು ಹಳೆಯ ಮಾದರಿಯ ಕೆಲಸವನ್ನು ಮಾಡಲು ಪ್ರಯತ್ನಿಸುತ್ತೇವೆ. ಹೊಸ ಮಾಧ್ಯಮವನ್ನು ಹೊಸದಾಗಿ ಹೇಗೆ ಉಪಯೋಗಿಸಿಕೊಳ್ಳಬಹುದು’ ಎಂದು ವಿಯಾನ್ ಎಐ ಸಿಸ್ಟಮ್ನ ಸಿಐಒ ವಿವರಿಸಿದ್ದಾರೆ.

ಇದನ್ನೂ ಓದಿ: ಭಾರತ್ಜೆನ್ ಐನಿಂದ ಸ್ಕೈಏರ್ವರೆಗೂ ದೆಹಲಿ ಶೃಂಗಸಭೆಯಲ್ಲಿ ಭಾರತೀಯರ ಐ ಶಕ್ತಿ ಪ್ರದರ್ಶನ

ಅವರ ಪ್ರಕಾರ ಈಗ ಈ ಹಂತದಲ್ಲಿದೆ. ನಾಳೆಯ ಉದ್ಯಮಗಳ ಸಾಧ್ಯತೆಯನ್ನು ಕಾಣುವ ಬದಲು ನಿನ್ನೆಯ ಕೆಲಸವನ್ನು ಅನುಕರಿಸಲಾಗುತ್ತಿದೆ.

ಭಾರತವು ಲಾರ್ಜ್ ಲ್ಯಾಂಗ್ವೇಜ್ ಅನ್ನು ನಿರ್ಮಿಸುವುದಕ್ಕೆ ಮಾತ್ರವೇ ಗಮನ ಕೊಡಬಾರದು. ನೂರು ಕೋಟಿ ಜನರು ಎಐ ಅನ್ನು ಸಮರ್ಪಕವಾಗಿ ಬಳಸಲು ಸಾಧ್ಯವಾಗುವಂತೆ ಮಾಡುವುದು ಮುಖ್ಯ. ಜನರಿಗೆ ಯಾವುದೇ ಸಾಮರ್ಥ್ಯ ಮತ್ತು ಮಿತಿಗಳು ಗೊತ್ತಾದರೆ ಹೊಸ ಅಪ್ಲಿಕೇಶನ್‌ಗಳನ್ನು ನಿರ್ಮಿಸಬಹುದು ಎಂದು ವಿಶಾಲ್ ಸಿಕ್ಕಾ ಅಭಿಪ್ರಾಯಪಟ್ಟಿದ್ದಾರೆ.

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *