ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?

ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?


ಇಂದು (ಡಿಸೆಂಬರ್ 30) ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ 16ನೇ ವರ್ಷದ ಪುಣ್ಯ ಸ್ಮರಣೆ. ಈ ವೇಳೆ ವಿಷ್ಣುವರ್ಧನ್ ರಸ್ತೆಯಲ್ಲಿರುವ ಜೆಎಸ್ ಎಸ್ ಕಾಲೇಜು ಮುಂಭಾಗದಲ್ಲಿ ಪುಣ್ಯಸ್ಮರಣೆ ಆಚರಣೆ ಮಾಡಲಾಯಿತು. ಈ ಜಾಗ ಅಭಿಮಾನ್ ಸ್ಟುಡಿಯೋದಿಂದ ಕೇವಲ 200 ಮೀಟರ್ ದೂರದಲ್ಲಿದೆ. ತಾತ್ಕಾಲಿಕ ಮಂಟಪ ನಿರ್ಮಿಸಿ ವಿಷ್ಣು ಅವರ ಭಾವಚಿತ್ರವಿಟ್ಟು ಪೂಜೆ ಮಾಡಲಾಯಿತು. ಪುಣ್ಯಸ್ಮರಣೆ ಅಂಗವಾಗಿ ರಕ್ತದಾನ, ಅನ್ನದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *