ಬೆಂಗಳೂರು, ಮಾರ್ಚ್ 03: ದುಬೈನಿಂದ ಭಾರತಕ್ಕೆ ವಾಪಸ್ ಆಗಿರುವ ಎಂಎಲ್ಸಿ ಭೋಜೇಗೌಡರು, ಇಸ್ರೇಲ್-ಇರಾನ್ ಸಂಘರ್ಷದ ಕಾರಣದಿಂದ ಉಂಟಾದ ಆತಂಕಕಾರಿ ಪರಿಸ್ಥಿತಿಯ ಬಗ್ಗೆ TV9 ಕನ್ನಡಕ್ಕೆ ಪ್ರತಿಕ್ರಿಯೆ ನೀಡಿದೆ. ನಾವು ಜೀವಂತವಾಗಿ ಭಾರತಕ್ಕೆ ಮರಳುತ್ತೇವೆ ಎಂದು ಅಂದುಕೊಂಡಿರಲಿಲ್ಲ. ಹೋಟೆಲ್ಗಳಲ್ಲಿ ಉಳಿಯಲು ಭಯದ ವಾತಾವರಣ ಇತ್ತು. ಆತಂಕದಲ್ಲಿದ್ದರು. ವಿಮಾನ ಸುರಕ್ಷಿತವಾಗಿ ನಮ್ಮ ನೆಲದಲ್ಲಿ ಲ್ಯಾಂಡ್ ಆದಾಗ ಎಲ್ಲ ಪ್ರಯಾಣಿಕರು ಚಪ್ಪಾಳೆ ತಟ್ಟಿ ತಮ್ಮ ಸಂತಸ ವ್ಯಕ್ತಪಡಿಸಿರೋದಾಗಿ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.