Video: ಏನಾದ್ರೂ ತಗೊಳ್ಳಿ ಪ್ಲೀಸ್, ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ

Video: ಏನಾದ್ರೂ ತಗೊಳ್ಳಿ ಪ್ಲೀಸ್, ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ


ಜೈಪುರ, ಜನವರಿ 13: ಯಾವುದೇ ಅಂಗಡಿಗೆ ಹೋದಾಗ ಇರುವ ವಸ್ತುಗಳು ಇಷ್ಟವಾಗಬೇಕಂತೆ, ಖರೀದಿ ಮಾಡಬೇಕಂತೆ. ಆದರೆ ಗಂಟೆಗಟ್ಟಲೆ ಅದು ತೋರಿಸಿ, ಇದು ತೋರಿಸಿ ಎಂದು ಸಿಬ್ಬಂದಿಯ ಸಮಯ ಹಾಳು ಮಾಡಿ, ಏನೂ ಕೊಳ್ಳದೆ ಹೊರಟಾಗ ಅವರಿಗೆ ಬೇಸರವಾಗದೇ ಇದ್ದೀತೆ. ಅಂಥದ್ದೇ ಘಟನೆ ಜೈಪುರದಲ್ಲಿ ನಡೆದಿದೆ. ಮಹಿಳೆಯೊಬ್ಬರು ಜೈಪುರದ ಅಂಗಡಿಗೆ ಹೋಗಿ ಗಂಟೆಗಟ್ಟಲೆ ಸಮಯ ಹಾಳು ಮಾಡಿ ಕೊನೆಗೆ ಏನೂ ಕೊಳ್ಳದೆ ಹೊರಟ ಮಹಿಳಾ ವ್ಯಾಪಾರಿಗಳು ಕಾಳಿಗೆ ಬಿದ್ದು ಏನಾದರೂ ಖರೀದಿಸುವಂತೆ ಮನವಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *