Headlines

Video: ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ

Video: ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ


ಮುಂಬೈ, ಡಿಸೆಂಬರ್ 19: ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಥಾಣೆಯ ಘೋಡ್‌ಬಂದರ್ ಪ್ರದೇಶದ ಮದುವೆ ಮಂಟಪದಲ್ಲಿ ಗುರುವಾರ ನಡೆದ ಸಮಾರಂಭದ ವೇಳೆ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣವೇ ಮಾಹಿತಿ ತಿಳಿದು, ಹಲವು ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ದೌಡಾಯಿಸಿದ್ದವು. ಅಗ್ನಿ ಶಾಮಕ ಸಿಬ್ಬಂದಿ, ಬೆಂಕಿಯನ್ನು ನಂದಿಸಲು ತೀವ್ರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.

ಬೆಂಕಿಯ ತೀವ್ರತೆ ಹೆಚ್ಚಾಗುವ ಮೊದಲೇ ವಧು, ವರ ಮತ್ತು ಅತಿಥಿಗಳು ಸೇರಿದಂತೆ ಎಲ್ಲರನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಗಿದೆ. ಪ್ರಾಥಮಿಕ ಜೀವಹಾನಿಗಳು ಅಥವಾ ಗಾಯಗಳು ಯಾವುದೆಂದು ದೃಢಪಡಿಸಿವೆ. ಸಂಭಾವ್ಯ ದುರಂತ ತಪ್ಪಿದೆ. ಶಾರ್ಟ್ ಶಾಲೆಯಿಂದ ಬೆಮಕಿ ಹೊತ್ತಿರಬಹುದು. ಇತ್ತೀಚೆಗೆ ಗೋವಾದ ನೈಟ್‌ಕ್ಲಬ್‌ನಲ್ಲಿ ನಡೆದ ಅಗ್ನಿ ದುರಂತದಲ್ಲಿ 25 ಮಂದಿ ಪ್ರಾಣ ಕಳೆದುಕೊಂಡಿದ್ದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *