ಉಪಚುನಾವಣಾ ಫಲಿತಾಂಶದ ಬಗ್ಗೆ ಸಚಿವ ಜಮೀರ್​ ಎದುರು ಸಿಎಂ ಹೇಳಿದ್ದೇನು?

ಉಪಚುನಾವಣಾ ಫಲಿತಾಂಶದ ಬಗ್ಗೆ ಸಚಿವ ಜಮೀರ್​ ಎದುರು ಸಿಎಂ ಹೇಳಿದ್ದೇನು?


ಬೆಂಗಳೂರು, ಏಪ್ರಿಲ್ 16: ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ಪುನರ್ ರಚನೆ ಗೊಂದಲದ ನಡುವೆ ದಾವಣಗೆರೆ ಉಪ ಚುನಾವಣೆಗೆ ಸಂಬಂಧ ರಾಜ್ಯ ಕಾಂಗ್ರೆಸ್ ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಸಚಿವ ಜಮೀರ್ ಕೂಡ ಪ್ರಚಾರದಲ್ಲಿ ಭಾಗವಹಿಸಿದ ಕಾರಣ ಮುಂದಿನ ಗುರಿ ಜಮೀರ್ ಎನ್ನಲಾಗ್ತಿದೆ. ಸಚಿವ ಸಂಪುಟ ಪುನಾರಚನೆಯಾದ್ರೆ ಜಮೀರ್ ಕೈ ಬಿಡ್ತಾರೆಂಬ ಚರ್ಚೆ ಕಾಂಗ್ರೆಸ್ ಮನೆಯಲ್ಲಿ ಸದ್ದು ಮಾಡುತ್ತಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಸಚಿವ ಜಮೀರ್ ಅಹ್ಮದ್ ಅವರಿಗೆ ಸಲಹೆ. ಬಳಿಕ ವಿಧಾನಸೌಧದ ಕೆಂಗಲ್ ಗೇಟ್‌ನಲ್ಲಿ ಸಚಿವ ಜಮೀರ್ ನಿಲ್ಲಿಸಿದ ಸಿಎಂ ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಗೆಲುವಿನ ಭವಿಷ್ಯ ನುಡಿದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *