ಲಕ್ಕುಂಡಿಯಲ್ಲಿ ಪತ್ತೆಯಾದ ನಿಧಿ ಯಾವ ಕಾಲದ್ದು ಗೊತ್ತೇ? ಬಯಲಾಯ್ತು ರಹಸ್ಯ

ಲಕ್ಕುಂಡಿಯಲ್ಲಿ ಪತ್ತೆಯಾದ ನಿಧಿ ಯಾವ ಕಾಲದ್ದು ಗೊತ್ತೇ? ಬಯಲಾಯ್ತು ರಹಸ್ಯ


ಗದಗ, ಜನವರಿ 14: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಇರುವ ನಿಧಿ ಸುಮಾರು 300 ವರ್ಷಗಳಷ್ಟು ಹಳೆಯದು ಎಂಬುದು ಗೊತ್ತಾಗಿದೆ. ಜಿಲ್ಲಾಧಿಕಾರಿಗಳ ಹೇಳಿಕೆಗಳ ಪ್ರಕಾರ, ಪತ್ತೆಯಾದ ಆಭರಣಗಳು 300 ವರ್ಷಗಳಿಗಿಂತ ಹೆಚ್ಚು ಹಳೆಯದಾಗಿದ್ದರೆ, ಅಂದಿನ ಕಾಲದ ಮೂರು-ನಾಲ್ಕು ರಾಜಮನೆತನಗಳ ಆಳ್ವಿಕೆಗೆ ಸಂಬಂಧಿಸಿರಬಹುದು. ಪತ್ತೆಯಾದ ಆಭರಣಗಳು ಗಾತ್ರದಲ್ಲಿ ದೊಡ್ಡ ಶ್ರೀಮಂತವಾಗಿದ್ದರೆ, ಇವುಗಳನ್ನು ಯಾರೋ ದಷ್ಟಪುಷ್ಟವಾಗಿರುವ ವ್ಯಕ್ತಿಗಳು ಧರಿಸಿರಬೇಕು ಎಂದು ಜಿಲ್ಲಾಧಿಕಾರಿಗಳು ಅಂದಾಜಿಸಿದ್ದಾರೆ. ಈ ನಿಧಿ ಯಾರಿಗೆ ಸೇರಿತ್ತು ಕುರಿತು ವರದಿ ಬರಲು ಈ ಮೂರು ದಿನಗಳು ಬೇಕಾಗಬಹುದು. ವಿಶೇಷವಾಗಿ, ಆಭರಣಗಳ ಮೇಲಿನ ವರ್ಕ್ಮನ್‌ಶಿಪ್ (ಕರಕುಶಲತೆ) ಗಮನ ಸೆಳೆದಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *