T20 ವಿಶ್ವಕಪ್ 2026: T20 ನಿಂದ ಬಾಂಗ್ಲಾದೇಶ ತಂಡ ಹೊರಬಿದ್ದಿದೆ. ಭಾರತದಲ್ಲಿ ನಿರಾಕರಿಸಿದ್ದ ಬಾಂಗ್ಲಾದೇಶ ತಂಡವನ್ನು ಟಿ20 ಪಟ್ಟಿಯಿಂದ ಐಸಿಸಿ ಕೈ ಬಿಟ್ಟಿದೆ. ಜೊತೆಗೆ ಬಾಂಗ್ಲಾ ಬದಲಿಗೆ ಸ್ಕಾಟ್ಲೆಂಡ್ ತಂಡಕ್ಕೆ ಅವಕಾಶ ನೀಡಲಾಗಿದೆ. ಇದರ ಬೆನ್ನಲ್ಲೇ ಪಾಕಿಸ್ತಾನ್ ಕೂಡ ಟಿ20 ನಿಂದ ಹೊರಗುಳಿಯುವ ಸುದ್ದಿ ಹರಿದಾಡುತ್ತಿದೆ.