Headlines

ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ ಮಾಡಿದ ಸುದೀಪ್

ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ ಮಾಡಿದ ಸುದೀಪ್


ರಕ್ಷಿತಾ ಶೆಟ್ಟಿ ಅವರು ಬಿಗ್ ಮನೆಯಲ್ಲಿ ರಘು ಹಾಗೂ ಗಿಲ್ಲಿ ಜೊತೆ ಆಪ್ತವಾಗಿರೋದು ಗೊತ್ತೇ ಇದೆ. ಇವರ ಆಪ್ತತೆ ಬಗ್ಗೆ ಆಗಾಗ ಪ್ರಶ್ನೆ ಮೂಡುತ್ತದೆ. ಇವರಿಬ್ಬರ ಜೊತೆ ಬೇರೆ ಯಾರೇ ಕ್ಲೋಸ್ ಆದರೂ ಇದನ್ನು ರಕ್ಷಿತಾ ಸಹಿಸೋದಿಲ್ಲ. ಈ ವಿಷಯವನ್ನು ಸುದೀಪ್ ಪ್ರಶ್ನೆ ಮಾಡಿದ್ದಾರೆ. ‘ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ’ ಎಂದು ರಕ್ಷಿತಾಗೆ ಪಾಠ ಮಾಡಿದರು.

ಇನ್ನು, ಇದು ಈ ವಾರ ನಡೆಯೋದು ಕೊನೆಯ ಕಿಚ್ಚನ ಪಂಚಾಯ್ತಿ. ಏಕೆಂದರೆ ಮುಂದಿನ ವಾರ ಬಿಗ್ ಬಾಸ್ ಫಿನಾಲೆ. ಅದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಈ ವಾರ ಧನುಷ್ ಅವರಿಗೆ ಉಳಿದವರು ಅಂದರೆ ಕಾವ್ಯ, ಗಿಲ್ಲಿ, ರಕ್ಷಿತಾ, ಅಶ್ವಿನಿ ಗೌಡ, ರಘು, ರಾಶಿಕಾ, ಅಶ್ವಿನಿ, ಧ್ರುವಂತ್ ನಾಮಿನೇಟ್ ಆಗಿದ್ದಾರೆ. ಇವರ ಮೇಲೆ ಒಬ್ಬರು ಈ ವಾರವರೇ ಎಲಿಮಿಟ್ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಶೀಘ್ರವೇ ನಿರ್ಧಾರ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.



Source link

Leave a Reply

Your email address will not be published. Required fields are marked *