
ವಿಟಮಿನ್ಗಳು, ಫೈಬರ್, ಪ್ರೋಟೀನ್, ಆರೋಗ್ಯಕರ ಕೊಬ್ಬು, ಮೆಗ್ನೀಷಿಯಂ, ವಿಟಮಿನ್ ಇ, ಒಮೆಗಾ 3 ಕೊಬ್ಬಿನಾಮ್ಲಗಳು ಇತ್ಯಾದಿಗಳನ್ನು ಹೊಂದಿರುವ ಬಾದಾಮಿಯನ್ನು ಸೇವಿಸುವುದಕ್ಕಿಂತ ಬಾದಾಮಿ ಹಾಲು ತಯಾರಿಸಿ ಕುಡಿಯುವುದು ಹೆಚ್ಚು ಪ್ರಯೋಜನಕಾರಿ.<img>ಫೈಬರ್ ಯುಕ್ತ ಬಾದಾಮಿ ಹಾಲು ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ ಮತ್ತು ಮಲಬದ್ಧತೆ ತಡೆಯುತ್ತದೆ.<img>ಎಲುಬುಗಳ ಆರೋಗ್ಯಕ್ಕೆ ಅಗತ್ಯವಾದ ಕ್ಯಾಲ್ಸಿಯಂ ಬಾದಾಮಿ ಹಾಲಿನಲ್ಲಿ ಹೇರಳವಾಗಿದೆ. ಆದ್ದರಿಂದ ಇದನ್ನು ಕುಡಿಯುವುದರಿಂದ ಎಲುಬುಗಳ ಆರೋಗ್ಯ ಕಾಪಾಡಿಕೊಳ್ಳಬಹುದು.<img>ಒಮೆಗಾ 3 ಕೊಬ್ಬಿನಾಮ್ಲಗಳಿಂದ ಸಮೃದ್ಧವಾಗಿರುವ ಬಾದಾಮಿ ಹಾಲು ಮೆದುಳಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು.<img>ಆರೋಗ್ಯಕರ ಕೊಬ್ಬನ್ನು ಹೊಂದಿರುವ ಬಾದಾಮಿ ಹಾಲು ಕೊಲೆಸ್ಟ್ರಾಲ್ ಕಡಿಮೆ ಮಾಡಲು ಮತ್ತು ಹೃದಯದ ಆರೋಗ್ಯ ಕಾಪಾಡಲು ಸಹಾಯ ಮಾಡುತ್ತದೆ.<img>ಇದರ ಗ್ಲೈಸೆಮಿಕ್ ಸೂಚ್ಯಂಕ ಕಡಿಮೆ ಇರುವುದರಿಂದ ಮಧುಮೇಹ ರೋಗಿಗಳು ಬಾದಾಮಿ ಹಾಲನ್ನು ಧೈರ್ಯವಾಗಿ ಕುಡಿಯಬಹುದು.<img>ವಿಟಮಿನ್ಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಬಾದಾಮಿ ಹಾಲು ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ.<img>ಒಂದು ಕಪ್ ಬಾದಾಮಿ ಹಾಲಿನಲ್ಲಿ ಕೇವಲ 39 ಕ್ಯಾಲೋರಿಗಳಿವೆ. ಇದು ಹಸಿವು ಕಡಿಮೆ ಮಾಡಲು ಮತ್ತು ತೂಕ ಇಳಿಸಲು ಸಹಾಯ ಮಾಡುತ್ತದೆ.<img>ಪ್ರತಿದಿನ ಬಾದಾಮಿ ಹಾಲು ಕುಡಿಯುವುದರಿಂದ ಚರ್ಮ ಮತ್ತು ಕೂದಲನ್ನು ಆರೋಗ್ಯಕರವಾಗಿರಿಸುತ್ತದೆ.
Source link
ನೀವು ಬಾದಾಮಿ ಹಾಲು ಕುಡಿತಿದೀರಾ, ಇಷ್ಟೆಲ್ಲಾ ಪ್ರಯೋಜನಗಳು ಸಿಗುತ್ತೆ!