‘ಆ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ’; ಬಿಗ್ ಬಾಸ್​ನಿಂದ ಹೊರ ಬಂದ ಜಾನ್ವಿ ಬೇಸರ

‘ಆ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ’; ಬಿಗ್ ಬಾಸ್​ನಿಂದ ಹೊರ ಬಂದ ಜಾನ್ವಿ ಬೇಸರ


ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಕಳೆದ ವಾರ ಜಾನ್ವಿ ಅವರು ಎಲಿಮಿನೇಟ್ ಆಗಿದ್ದಾರೆ. ಈ ಬಗ್ಗೆ TV9 ಕನ್ನಡದ ಜೊತೆಗೆ ಮಾತನಾಡಿದ್ದಾರೆ. ‘ನಾನು ಇಷ್ಟು ಬೇಗ ಬರ್ತೀನಿ ಎಂದುಕೊಂಡಿರಲಿಲ್ಲ. ಬೇಗ ಬಂದಿದ್ದಕ್ಕೆ ಬೇಸರ ಇದೆ. ನಿರೀಕ್ಷೆ ಮೀರಿ ಆಡುತ್ತಿತ್ತು. ನಾನು ಏಕೆ ಬಂದೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ’ ಎಂದು ಜಾನ್ವಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *