<p>ಕನ್ನಡ ಚಿತ್ರರಂಗದ ಅಭಿನಯ ಭಾರ್ಗವ, ಸಾಹಸಿಂಹ ವಿಷ್ಣುವರ್ಧನ್ ಪುಣ್ಯಭೂಮಿಯನ್ನ ರಾತ್ರೋರಾತ್ರಿ ಧ್ವಂಸ ಮಾಡಿರೋದು ಎಲ್ಲರ ಆಕ್ರೋಶಕ್ಕೆ ಕಾರಣ ಆಗಿದೆ. ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಅಂತಿಮ ಸಂಸ್ಕಾರ ನಡೆದಿದ್ದ ಜಾಗದಲ್ಲಿದ್ದ ಸ್ಮಾರಕದಲ್ಲಿ ಪ್ರತಿವರ್ಷ ಅಭಿಮಾನಿಗಳು ಪೂಜೆ ಸಲ್ಲಿಸ್ತಾ ಇದ್ರು. ವಿಷ್ಣುವರ್ಧನ್ ಹುಟ್ಟುಹಬ್ಬದ ದಿನ ರಾಜ್ಯದ ನಾನಾ ಕಡೆಯಿಂದ ಸಾವಿರಾರು ಅಭಿಮಾನಿಗಳು ಸೇರ್ತಾ ಇದ್ರು. ಆದ್ರೆ ಈಗ ರಾಜಧಾನಿಯಲ್ಲಿ ಮೇರುನಟನಿಗೆ ಅಂಗೈಯಗಲ ಜಾಗವೂ ಇಲ್ಲದಂತೆ ಆಗಿಬಿಟ್ಟಿದೆ.</p>
Source link
Dr Vishnuvardhan Memorial: ಡಾ.ರಾಜ್‌ಕುಮಾರ್, ಅಂಬಿರೀಶ್‌ಗೆ ಸಿಕ್ಕ ಗೌರವ ಡಾ ವಿಷ್ಣುವರ್ಧನ್‌ಗೆ ಯಾಕಿಲ್ಲ?