Headlines

ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು! ಸಿಸಿ ಕ್ಯಾಮಾರದಲ್ಲಿ ದೃಶ್ಯ ಸೆರೆ

ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು! ಸಿಸಿ ಕ್ಯಾಮಾರದಲ್ಲಿ ದೃಶ್ಯ ಸೆರೆ


ರಾಮನಗರ, ಫೆಬ್ರವರಿ 24: ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಾಯಗಾನಹಳ್ಳಿ ಗ್ರಾಮದ ಬಳಿ ನಾಲ್ಕು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದೆ. ತಡರಾತ್ರಿ ಸಮಯದಲ್ಲಿ ಕಾಡಿನಿಂದ ನಾಡಿಗೆ ಬಂದ ಗಜಪಡೆ ಗ್ರಾಮದಲ್ಲಿ ಸಂಚರಿಸುತ್ತಿರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಗೊಂಡಿವೆ. ಈ ಆನೆಗಳ ಹಿಂಡು ಬನ್ನೇರಘಟ್ಟ ಅರಣ್ಯ ಪ್ರದೇಶದಿಂದ ಗ್ರಾಮ ಭಾಗಕ್ಕೆ ಬಂದಿರಬಹುದು ಎಂದು ಅಂದಾಜಿಸಲಾಗಿದೆ. ಗ್ರಾಮದಲ್ಲಿ ಹಾದುಹೋಗುವ ಆನೆಗಳು ಹಾನಿ ಉಂಟುಮಾಡುವ ಸಾಧ್ಯತೆಯಿದೆ ಎಂದು ರೈತರು ಆತಂಕದಲ್ಲಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *