Headlines

Video: ಮೊದಲ ಬಾರಿಗೆ ಆನ್ಲೈನ್ ಪೇಮೆಂಟ್ ಮಾಡಿ ಗೆದ್ದಂತೆ ಸಂಭ್ರಮಿಸಿದ ಮಹಿಳೆ

Video: ಮೊದಲ ಬಾರಿಗೆ ಆನ್ಲೈನ್ ಪೇಮೆಂಟ್ ಮಾಡಿ ಗೆದ್ದಂತೆ ಸಂಭ್ರಮಿಸಿದ ಮಹಿಳೆ


ವಿಡಿಯೋ: ಮೊದಲ ಬಾರಿಗೆ ಆನ್‌ಲೈನ್ ಪೇಮೆಂಟ್ ಮಾಡಿ ಸಂಭ್ರಮಿಸಿದ ಮಹಿಳೆ

ಹೆತ್ತವರಿಗೆ (ಪೋಷಕರು) ಮಕ್ಕಳೇ ಪ್ರಪಂಚ. ಹೀಗಾಗಿ ಮಕ್ಕಳ ಸಂತೋಷಕ್ಕಾಗಿ ತಂದೆ ತಾಯಿ ಏನನ್ನೂ ಬೇಕಾದರೂ ಮಾಡಲು ಸಿದ್ಧರಾಗಿದ್ದಾರೆ. ಇತ್ತ ಮಕ್ಕಳಿಗೂ ಕೂಡ ತಮ್ಮ ಹೆತ್ತವರ ಮೊಗದಲ್ಲಿನ ಖುಷಿ, ಸಂತೋಷ ಕಂಡು ಖುಷಿ ಪಡುತ್ತಾರೆ. ಇಲ್ಲೊಬ್ಬಳು ಮಗಳು ತನ್ನ ತಾಯಿಯ (ತಾಯಿ) ಖುಷಿಯನ್ನು ಕಣ್ತುಂಬಿಸಿಕೊಂಡಿದ್ದಾಳೆ. ಮಹಿಳೆಯೊಬ್ಬಳು ಮೊದಲ ಬಾರಿಗೆ ಆನ್‌ಲೈನ್ ಪೇಮೆಂಟ್ ಮಾಡಿದ್ದು, ಆಕೆಗೆ ಖುಷಿ ಪರಾವೇ ಇಲ್ಲ. ಮಗಳ ಮುಂದೆ ತನ್ನ ಖುಷಿಯನ್ನು ವ್ಯಕ್ತಪಡಿಸಿರುವ ವಿಡಿಯೋ ವೈರಲ್ ಆಗಿದೆ. ಈ ಹೃದಯಸ್ಪರ್ಶಿ ದೃಶ್ಯ ನೋಡಿ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

@venus_mathur ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. ಈ ಮಗಳು ವೀನಸ್ ಮಾಥುರ್, ನನಗೆ ವಿಡಿಯೋ ಎಲ್ಲವನ್ನೂ ಕಲಿಸಿದ ಮಹಿಳೆ. ಇಂದು, ನನ್ನಿಂದ ಹೊಸದನ್ನು ಕಲಿತಳು. ಅವಳ ಮೊದಲ ಆನ್‌ಲೈನ್ ಪಾವತಿ ಎಂಬ ಶೀರ್ಷಿಕೆ ನೀಡಿದ್ದಾಳೆ. ಈ ವಿಡಿಯೋದಲ್ಲಿ ಮಹಿಳೆಯೊಬ್ಬಳು ತನ್ನ ಮಗಳ ಬಳಿ, ತಾನು ಮೊದಲ ಬಾರಿಗೆ ಡಿಜಿಟಲ್ ಮೂಲಕ ಹಣವನ್ನು ಕಳುಹಿಸುವಲ್ಲಿ ಯಶಸ್ವಿಯಾಗಿದೆ. ತನ್ನನ್ನುಆ ಕ್ಷಣವೂ ಹೇಗೆ ಹೆಮ್ಮೆ ಪಡಿಸುವಂತೆ ಮಾಡಿತು ಎಂದು ವಿವರಿಸುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

 

Instagram ನಲ್ಲಿ ಈ ಪೋಸ್ಟ್ ಅನ್ನು ವೀಕ್ಷಿಸಿ

 

ಒಂದು ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ ✨ವೀನಸ್ ಮಾಥುರ್✨ (@venus_mathur)

ತಾನು ನಂಬರ್ ಯಶಸ್ವಿಯಾಗಿ ಪಾವತಿ ಮಾಡಿದ್ದೇನೆ ಎಂದು ಆ ಕ್ಷಣವನ್ನು ರೆಕಾರ್ಡ್ ಮಾಡುತ್ತಿರುವ ಆಕೆಯ ಮಗಳು ಆಶ್ಚರ್ಯದಿಂದ ನಮೂದಿಸುತ್ತಾ, “ಅರೆ ವಾಹ್” ಎಂದು ಹೇಳುತ್ತಾಳೆ. ಮೊದಲ ಬಾರಿಗೆ ಆನ್‌ಲೈನ್ ಪೇಮೆಂಟ್ ಮಾಡಿದ್ದು, ನನಗೆ ಆತ್ಮವಿಶ್ವಾಸವನ್ನು ನೀಡಿತು ಎಂದು ತಾಯಿ ಹೇಳಿದರು, ಇದಕ್ಕೆ ಪ್ರತಿಕ್ರಿಯೆ ನೀಡಿದ ಮಗಳು ವಾವ್ ಸೂಪರ್ ಅಮ್ಮ ಎನ್ನುತ್ತಾಳೆ. ಇತ್ತೀಚಿನ ದಿನಗಳಲ್ಲಿ ತಾನು ಹೊಸ ಅನುಭವಗಳನ್ನು ಆನಂದಿಸಲು ಪ್ರಾರಂಭಿಸಿದೆ. ಹೊಸದನ್ನು ಕಲಿಯುವುದರ ಬಗ್ಗೆ ತನಗೆ ಎಷ್ಟು ಹೆಮ್ಮೆ ಇದೆ ಎಂದು ಮಹಿಳೆ ಹೇಳುತ್ತಿರುವುದು ಕಂಡುಬರುತ್ತದೆ.

ಇದನ್ನೂ ಓದಿ: ನೆಮ್ಮದಿಯಿಂದ ಚಹಾ ಕುಡಿಯಲು ಆಗ್ತಾ ಇಲ್ಲ; ಕಂದಮ್ಮನ ಆಹಾರವನ್ನು ನೆನೆದು ಭಾವುಕಳಾದ ತಾಯಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಮಾಡಿದ್ದು, ಒಬ್ಬ ಬಳಕೆದಾರ, ನಿಮ್ಮ ತಾಯಿ ಸ್ವತಂತ್ರರಾಗುವುದನ್ನು ನೋಡುವುದು ಅದೆಂತಹ ಅನುಭವ ಎಂದು ಕಾಮೆಂಟ್. ಅಧಿಕಾರಿಗಳು, ಅವಳ ಮುಖದಲ್ಲಿರುವ ಸಂತೋಷವನ್ನು ನೋಡಿ. ಮತ್ತೊಬ್ಬರು, ಏನೋ ಸಾಧಿಸಿದೆ ಎನ್ನುವ ಭಾವ ಹೇಳಿದರು.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 





Source link

Leave a Reply

Your email address will not be published. Required fields are marked *